ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.

ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ನ. 27 ಸೋಮವಾರ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ ಕೋರಲಾಗಿದೆ.

ನಾಳೆ ನಗರದ ಅಶೋಕ ನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಷಟೆನ್ಸನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.

 ಎಂದು ಮೆಸ್ಕಾಂ ಇಂಜಿನಿಯರ್ ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ

ಜಾಹಿರಾತು :


Leave a Reply

Your email address will not be published.