ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !
ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಚಿಕ್ಕಲ್ ಎಂಬಲ್ಲಿ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಂದನ್ ಕುಮಾರ್ ಎಂಬ 43 ವಯಸ್ಸಿನ ವ್ಯಕ್ತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಏನಿದೆ ?
ನೀವೆಲ್ಲಾ ಚೆನ್ನಾಗಿರಿ, ಮಕ್ಕಳನ್ನ ಚೆನ್ನಾಗಿ ನೋಡಿಕೋ ಎಂದು ಹೆಂಡತಿಗೆ ಪತ್ರ ಬರೆದು, ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಚಿಕ್ಕಲ್ ನಲ್ಲಿ ನಡೆದಿದೆ.
ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಇನ್ನು ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಜಾಹಿರಾತು :
Leave a Reply