ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ.
ಆನಂದಪುರದ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಹೇಸರಿನ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿದ್ದು. ಈ ಬಗ್ಗೆ ಪೊಲೀಸ್ ಇಲಾಖೆಗೆ ಯಾವ ಕ್ರಮ ತೆಗೆದುಕೊಳ್ಳುತ್ತದೇಯೋ ಕಾದು ನೋಡಬೇಕಾಗಿದೆ ಸೋಮಶೇಖರ್ ಲ್ಯಾವಗಿರಿ
ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು ಬಳಸಿಕೊಳ್ಳುವುದು ಅಪರಾಧವಾಗುತ್ತದೆ. ಪೋಕ್ಸೋ ಕಾಯಿದೆಯಡಿಯಲ್ಲಿ ಇಂತಹ ಕೃತ್ಯಗಳು ಶಿಕ್ಷಾರ್ಹ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಅಪ್ರಾಪ್ತನನ್ನು ಯುವತಿ ಅಸಭ್ಯ ಕುಣಿತಕ್ಕಾಗಿ ಬಳಸಿಕೊಂಡಿರುವುದು ಕಾಣುತ್ತಿದೆ. ಈ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆಯು ಸಹ ಗಮನಹರಿಸಬೇಕಿದೆ.ಎಂದ ಚೇತನರಾಜ್ ಕಣ್ಣೂರು.
ಪತ್ರಿಕಾ ಹೇಳಿಕೆಯಲ್ಲಿ ಖಲಿಮುಲ್ಲಾ ಅಧ್ಯಕ್ಷರು ಗ್ರಾಮ ಪಂಚಾಯತ್ ಅಚಾಪುರ. ಅಬ್ದುಲ್ ರಜಾಕ್ . . ಚೌಡಪ್ಪ ವರದಮೂಲ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಹೊಸೂರು.ಉಮೇಶ್ ಎನ್.ಅಬ್ದುಲ್ ರಜಾಕ್. ಈಶ್ವರಪ್ಪ .ರಹಮತವುಲ್ಲಾ. ಸತೀಶ ಮಡ್ಡಿ ಉಪಸ್ದಿತರಿದ್ದರು.
ವರದಿ : ಬಿ. ಡಿ ರವಿಕುಮಾರ್
Leave a Reply