ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ಎಂದು ನಗರದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.

15 ದಿನಗಳ ಹಿಂದಷ್ಟೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು, ಆದರೂ ಎಚ್ಚೆತ್ತುಕೊಳ್ಳದ ಕುವೆಂಪು ವಿಶ್ವವಿದ್ಯಾಲಯ, ಉಪನ್ಯಾಸಕರನ್ನು ನೇಮಿಸದೆ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡುತ್ತಿದೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ಪಾಠ ಮಾಡಲು ಉಪನ್ಯಾಸಕರೆ ಇಲ್ಲ, ಎರಡು ತಿಂಗಳಿನಿಂದ ಪಾಠವೇ ನಡೆದಿಲ್ಲ, ಆದಷ್ಟು ಬೇಗ ಕುಲಪತಿಗಳು ಗಮನಹರಿಸಿ, ಸಮಸ್ಯೆಯನ್ನು ಬಗೆ ಹರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ

ವರದಿ : ಲಿಂಗರಾಜ್ ಗಾಡಿಕೊಪ್ಪ

ಜಾಹಿರಾತು :


Leave a Reply

Your email address will not be published.