ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ?

ಉದ್ಯೋಗ ಸುದ್ದಿ : ಕೆ ಎಸ್ ಆರ್ ಟಿ ಸಿ ಜಾಹೀರಾತು ಸಂಖ್ಯೆ 1/2018 ರ ಪ್ರಕಾರ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು. ಹುದ್ದೆಗಳ ಸಂಖ್ಯೆ 300 ಕ್ಕೆ ಸೀಮಿತಗೊಳಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ :

ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಮೆರಿಟ್ ಆಧಾರದ ಮೇಲೆ ಮತ್ತು ದೇಹದಾರ್ಡ್ಯ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಕೊನೆಯ ದಿನಾಂಕ :

ಡಿಸೆಂಬರ್ 26 ರಿಂದ 28ರವರೆಗೆ ಅವಕಾಶ ನೀಡಲಾಗಿದೆ.

ಸ್ಥಳ :

ಕೆಎಸ್ಆರ್‌ಟಿಸಿ ಕೇಂದ್ರ ಕಚೇರಿ, ಶಾಂತಿ ನಗರ ಬೆಂಗಳೂರು

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸಲು ಕೆಎಸ್ಆರ್‌ಟಿಸಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮತ್ತು ಇನ್ನಷ್ಟು ಮಾಹಿತಿ ಪಡೆದುಕೊಳ್ಳಿ ಅಲ್ಲೇ ಅಧಿಸೂಚನೆಯ ಬಗ್ಗೆ ಒಂದು ಹೊಸ ನೋಟಿಫಿಕೇಶನ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಪರಿಶೀಲಿಸಿ ಮತ್ತು ಪರಿಶೀಲಿಸಿದ ನಂತರ ಡ್ರೈವಿಂಗ್ ಟೆಸ್ಟ್ ಮತ್ತು ಇತರೆ ಟೆಸ್ಟ್ಗಳನ್ನು ಆರೋಗ್ಯ ಟೆಸ್ಟ್ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ :

7760990061 / 7760990044 ಸಂಪರ್ಕಿಸಿ


Leave a Reply

Your email address will not be published.