ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬಿಡುಎಸ್‌ಎಸ್‌ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ಹುದ್ದೆ ಭರ್ತಿ ಮಾಡಲು ನೇಮಕ ಪ್ರಸ್ತಾವನೆ ಸಲ್ಲಿಕೆ ಆಗಿವೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಈ ಎಲ್ಲಾ ಇಲಾಖೆಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು. ಇಲಾಖಾವರು ಹುದ್ದೆಗಳ ಮಾಹಿತಿ ಇಲ್ಲಿದೆ 


Leave a Reply

Your email address will not be published.