STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ!

ರಾಜ್ಯ ಸುದ್ದಿ : ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು

ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.


Leave a Reply

Your email address will not be published.