ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 27 ರಂದು ಬೆಳಗ್ಗೆ 10. 00 ರಿಂದ ಮಧ್ಯಾಹ್ನ 2. 00 ರವರೆಗೆ ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply