ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ 

ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ 

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ 

ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ನಿಂದ ಪ್ರವೇಶಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯಮೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ

ಜಾಹಿರಾತು :


Leave a Reply

Your email address will not be published.