ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ ರಾಷ್ಟ್ರಪತಿ ಪದಕ
ಶಿವಮೊಗ್ಗ : ಜಿಲ್ಲಾ ಹೆಚ್ಚುವರಿ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ 2023ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದೆ .
ಒಟ್ಟು ಕರ್ನಾಟಕದ 18 ಜನರಿಗೆ 2023 ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದ್ದು , ಈ ಪೈಕಿ ಶಿವಮೊಗ್ಗದಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ ಭೂಮರೆಡ್ಡಿಯವರಿಗೆ ತಮ್ಮ ಮೂವತ್ತು ವರ್ಷದ ಸೇವೆ ಗುರುತಿಸಿ ಪ್ರಶಸ್ತಿ ಲಭಿಸದೆ ಎಂದು ತಿಳಿದು ಬಂದಿದೆ .
ಅನಿಲ್ ಕುಮಾರ್ ಭೂಮರೆಡ್ಡಿ ಮೂಲತಃ ಗದಗ ಜಿಲ್ಲೆಯವರಾಗಿದ್ದು . ಮೊದಲು ಪಿ ಎಸ ಐ ಆಗಿ ಇಲಾಖೆ ಗೆ ಸೇರ್ಪಡೆಗೊಂಡ ಇವರು ಈಗ ಶಿವಮೊಗ್ಗದಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ .
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply