ಶಿವಮೊಗ್ಗ : ಹೊಸನಗರ ತಾಲೂಕ್ಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ
ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ನೆನ್ನೆ ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ.
ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಕಾಡಾನೆ ದಾಳಿಗೆ ಬಸವಾಪುರ ಗ್ರಾಮದ 58 ವಯಸ್ಸಿನ ತಿಮ್ಮಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply