ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್‌ 4,562 ಮತ ಪಡೆದರು.

19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ

ವರದಿ  : ಲಿಂಗರಾಜ್ ಗಾಡಿಕೊಪ್ಪ

ಇದನ್ನೂ ಓದಿ  : ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ ಹಲ್ಲೆ ! ಮೆಗ್ಗಾನ್ ಆವರಣದಲ್ಲಿಯೇ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು !


Leave a Reply

Your email address will not be published.