ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳಗಿನ ಜಾವ ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ..
ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಇದನ್ನೂ ಓದಿ : ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !
Leave a Reply