ಶಿವಮೊಗ್ಗ : ಸ್ಪಾ ಮತ್ತು ಬಾಡಿ ಮಸಜಾ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತಿದ್ದ ಸ್ಪಾ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವೀರಣ್ಣ ಲೇ ಔಟ್ ಮೂರನೇ ತಿರುವಿನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಅಂಡ್ ಸ್ಪಾ ದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸಂತ್ರಸ್ತೆಯರನ್ನು ರಕ್ಷಣೆ ಮಾಡಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ. ಕೆ ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾ ಅಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪರವರ ಮಾರ್ಗದರ್ಶನದಲ್ಲಿ, ಡಿವೈಎಸ್ ಪಿ ಸುರೇಶ್ ರವರ ಮೇಲ್ವಿಚಾರಣೆಯಲ್ಲಿ ಇನ್ಸ್ ಪೆಕ್ಟರ್ ಚಂದ್ರಕಲಾ ಮತ್ತು ಭರತ್ ಕುಮಾರ್ ರವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ. ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ ಮತ್ತು ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
trade in the name of spa! Police Raid on Spa in Vinobanagar! Protection of two victims!
Shimoga: There has been an incident where Shimoga police raided a spa where prostitution was being conducted in the name of spa and body massage parlour.
Police raided Lyra Makeover Studio Salon and Spa on the third turn of Veeranna Lay Out under Vinobanagar Police Station and rescued the victims.
District Defense Officer G. Under the guidance of K Mithun Kumar, Additional District Defense Officer Anil Kumar Bhoomareddy, Kariappa, under the supervision of DySP Suresh, Inspector Chandrakala and Bharat Kumar conducted the raid. The two victimized women were rescued and a case was registered against the owner of the spa, Soumya, under the Unlawful Traffic Prevention Act.
Report: Lingaraj Gadikoppa
Leave a Reply