ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ಶಿವಮೊಗ್ಗ: ತೀರ್ಥಹಳ್ಳಿಯ ಸಹಕಾರಿ ಧುರೀಣ ಹಾಗೂ ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಡಿಸಿಸಿ ಬ್ಯಾಂಕ್ ವಂಚನೆ ಪ್ರಕರಣ, ವಿಶೇಷವಾಗಿ ನಕಲಿ ಚಿನ್ನದ ಅಡಮಾನಗಳ ಸಂಬಂಧ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದ ಮಂಜುನಾಥ್ ಗೌಡರು ಸುಮಾರು ಎರಡೂವರೆ ತಿಂಗಳಿಗೂ ಹೆಚ್ಚು ಕಾಲ (80 ದಿನಗಳು) ನ್ಯಾಯಾಂಗ ಬಂಧನದಲ್ಲಿದ್ದರು. ಅವರ ಹಿಂದಿನ ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.

ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು  ಲಿಂಕ್ ಕ್ಲಿಕ್ ಮಾಡಿ

ಜಾಹಿರಾತು:

WhatsApp Number : 7795829207


Leave a Reply

Your email address will not be published.