ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 9 ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದ್ದಾರೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ.
ಜಾಹಿರಾತು:
WhatsApp Number : 7795829207
Leave a Reply