ಶಿವಮೊಗ್ಗ: 2025-26ನೇ ಸಾಲಿನ ಮುಂಗಾರು ಬೆಳೆಗೆ ತುಂಗಾ ನಾಲಾ ವ್ಯಾಪ್ತಿಯ ರೈತರಿಗೆ ಮತ್ತು ಸಾರ್ವಜನಿಕರಿಗೆ ಪ್ರಮುಖ ಸೂಚನೆ.
ಕಾರ್ಯಪಾಲಕ ಇಂಜಿನಿಯರ್, ಕ.ನೀ.ನಿ.ನಿ., ತುಂ.ಮೇ.ಯೋ.ವಿಭಾಗ ಇವರು ಹೊರಡಿಸಿರುವ ಪ್ರಕಟಣೆಯ ಪ್ರಕಾರ:
- ತುಂಗಾ ಎಡದಂಡೆ ನಾಲೆಯಲ್ಲಿ ದಿನಾಂಕ: 12.07.2025 ರಿಂದ
- ತುಂಗಾ ಬಲದಂಡೆ ನಾಲೆಯಲ್ಲಿ ದಿನಾಂಕ: 15.07.2025 ರಿಂದ
ನೀರು ಹರಿಸಲಾಗುವುದು.
ನೀರು ಹರಿಸುವ ಹಿನ್ನೆಲೆಯಲ್ಲಿ, ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ವಹಿಸಬೇಕು. ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ದಯವಿಟ್ಟು ಸಹಕರಿಸಿ, ಸುರಕ್ಷಿತವಾಗಿರಿ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್ಪ್ರೆಸ್ನ್ಯೂಸ್ ವಿಶೇಷ ವರದಿ! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply