ಶಿವಮೊಗ್ಗದಲ್ಲಿ ನಾಳೆ (ಜುಲೈ 12ರಂದು) (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 12ರಂದು (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಎಲ್ಲೆಲ್ಲಿ ವಿದ್ಯುತ್ ಇರಲ್ಲ?

  • * ಗೋಪಿಶೆಟ್ಟಿಕೊಪ್ಪ
  • * ಸಿದ್ದೇಶ್ವರ ಸರ್ಕಲ್
  • * ಭವಾನಿ ಲೇಔಟ್
  • * ಆಶ್ರಯ ಬಡಾವಣೆ
  • * ಚಾಲುಕ್ಯನಗರ
  • * ಕೆ.ಹೆಚ್.ಬಿ. ಕಾಲೋನಿ
  • * ಹಳೆ ಊರು ಗೋಪಿಶೆಟ್ಟಿಕೊಪ್ಪ
  • * ಗದ್ದೆಮನೆ ಲೇಔಟ್
  • * ಮಂಜಪ್ಪ ಬಸಪ್ಪ ಲೇಔಟ್
  • * ಜಿ.ಎಸ್.ಕ್ಯಾಸ್ಟಿಂಗ್
  • * ಸೋಮಣ್ಣ ಫ್ಯಾಕ್ಟರಿ
  • * ಸಲೀಮ್ ಫ್ಯಾಕ್ಟರಿ
  • * ಕಾಮತ್ ಲೇಔಟ್
  • * ಮೇಲಿನ ತುಂಗಾನಗರ
  • * ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳು

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.