ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!

ಶಿವಮೊಗ್ಗ:  ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಜುಲೈ 19 ಮತ್ತು 20 ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ. ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳು ಜಂಟಿಯಾಗಿ ಈ ಉಪಯುಕ್ತ ಕಾರ್ಯಾಗಾರವನ್ನು ನಡೆಸುತ್ತಿವೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಕಾರ್ಯಾಗಾರಕ್ಕೆ ಜೆಸಿಐ ಸಂಸ್ಥೆಯ ಖ್ಯಾತ ಡಾ. ಎಸ್.ವಿ. ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಲ್ಲದೆ, ಪ್ರವೀಣ್ ದೇಶಪಾಂಡೆ, ನಿವೇದಿತಾ ಮತ್ತು ವಿನೀತ್ ಅವರು ತರಬೇತುದಾರರಾಗಿ ಭಾಗವಹಿಸಿ ಸಂವಹನ ಕೌಶಲಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಈ ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಶಕ್ತಿ ಸಂಸ್ಥೆಯ ಅಧ್ಯಕ್ಷೆ ಸ್ವಾತಿ ಎಸ್.ಎಂ, ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಯ ಅಧ್ಯಕ್ಷೆ ಶಿಲ್ಪಾ ಎನ್. ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಎರಡು ದಿನಗಳ ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಆಸಕ್ತರು 8050114993 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ. ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಇದೇ ಅತಿ ದೊಡ್ಡ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.