ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸಾಗರಕ್ಕೆ ವರ್ಗಾವಣೆ: ಜನಮನ್ನಣೆ ಗಳಿಸಿದ್ದ ಅಧಿಕಾರಿ!

ಶಿವಮೊಗ್ಗ: ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ ಉತ್ತಮ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದ ರಶ್ಮಿ ಹಾಲೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಶ್ಮಿ ಹಾಲೇಶ್ ಅವರು ಇನ್ನು ಮುಂದೆ ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ದಿನಾಂಕ 08-11-2023 ರಂದು ಹೊಸನಗರ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್, ತಮ್ಮ ಅಲ್ಪಾವಧಿಯ ಸೇವಾವಧಿಯಲ್ಲೇ ದಕ್ಷ ಕಾರ್ಯನಿರ್ವಹಣೆ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇನ್ನು, ಸಾಗರದ ತಹಶೀಲ್ದಾರ್ ಆಗಿದ್ದ **ಚಂದ್ರಶೇಖರ್ ನಾಯಕ್** ಅವರನ್ನು ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.

ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಈ ಸಂಬಂಧ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ರಶ್ಮಿ ಹೆಚ್.ಜೆ. ಅವರು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಆದರೆ, ಹೊಸನಗರಕ್ಕೆ ನೂತನ ತಹಶೀಲ್ದಾರ್ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನು ಓದಿ: ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

 

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ: ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.