ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 17ರಂದು (ನಾಳೆ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜುಲೈ 17ರಂದು ಎಲ್ಲೆಲ್ಲಿ ವ್ಯತ್ಯಯ?
ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply