ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಅಂತಿಮವಾಗಿ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಮತ್ತು ಬೇಡಿಕೆಗಳು ಇದ್ದವು.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಈ ಎಸ್‌ಐಟಿ ತನಿಖೆ ನಡೆಸಲಿದೆ. ಈ ತಂಡದಲ್ಲಿ ಇವರೊಂದಿಗೆ ಇನ್ನುಳಿದ ಮೂವರು ಐಪಿಎಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ಮತ್ತು ಸೌಮ್ಯಲತಾ ಅವರೂ ಸಹ ಇರಲಿದ್ದಾರೆ.
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಸದ್ಯದಲ್ಲೇ ಈ ಹೈಪ್ರೊಫೈಲ್ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಸತ್ಯ ಹೊರಬರಲು ಈ SIT ತನಿಖೆ ನಿರ್ಣಾಯಕವಾಗಲಿದೆ ಎಂದು ಸಾರ್ವಜನಿಕರು ಆಶಿಸಿದ್ದಾರೆ.
ಇದನ್ನು ಓದಿ: ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply