ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್. ರಘುನಾಥ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಾಸಭೆಯನ್ನು ಇನ್ನಷ್ಟು ಸದೃಢ ಹಾಗೂ ಬಲಾಡ್ಯ ಸಂಸ್ಥೆಯನ್ನಾಗಿ ಮಾಡಲು ಶ್ರೀಕಾಂತ್ ಎಸ್.ಎಸ್. ಅವರ ಅಮೂಲ್ಯ ಸೇವೆಯನ್ನು ಇಡೀ ರಾಜ್ಯದ ವಿಪ್ರ ಸಮುದಾಯಕ್ಕೆ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಅಲ್ಲದೆ, ಮಹಾಸಭೆಯ ಯೋಜನೆಗಳು ಇನ್ನೂ ಹೆಚ್ಚು ವಿಪ್ರರಿಗೆ ತಲುಪುವಂತೆ ಶ್ರಮಿಸುವಂತೆ ಕೋರಿದ್ದಾರೆ.
ಇದನ್ನು ಓದಿ : ಸಿಗಂದೂರು ಲಾಂಚ್ಗಳು ಇನ್ನು ಬೋಟ್ ಹೋಟೆಲ್ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಇದನ್ನು ಓದಿ: ಡಾ. ವಿಷ್ಣುವರ್ಧನ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply