ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಶಿಕಾರಿಪುರ:ಸಿಂಟೆಕ್ಸ್ ನೀರಿನ ಟ್ಯಾಂಕ್ ರಿಪೇರಿ ನೆಪದಲ್ಲಿ ಮನೆಗೆ ನುಗ್ಗಿದ ಖತರ್ನಾಕ್ ಕಳ್ಳರ ಗ್ಯಾಂಗ್, ಮನೆಯಲ್ಲಿದ್ದ ವೃದ್ಧೆಯನ್ನು ದಾರಿ ತಪ್ಪಿಸಿ ಬರೋಬ್ಬರಿ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಕಲ್ಲೇನಹಳ್ಳಿ ಗ್ರಾಮದ **ಶೀಲಮ್ಮ** ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಾಂಗಲ್ಯ ಸರ ಸೇರಿದಂತೆ ಹಲವು ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ. “ನೀರಿನ ಟ್ಯಾಂಕ್ ರಿಪೇರಿ ಮಾಡಲು ಬಂದಿದ್ದೇವೆ, ಟ್ಯಾಂಕ್ ತೋರಿಸಿ” ಎಂದು ವೃದ್ಧೆಯನ್ನು ನಂಬಿಸಿ, ಅವರನ್ನು ಹೊರಗೆ ಕರೆದೊಯ್ದ ಕಳ್ಳರು, ಮನೆಯೊಳಗೆ ನುಗ್ಗಿ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಸಾರ್ವಜನಿಕರು ಅಪರಿಚಿತರು ಮನೆಗೆ ಬಂದಾಗ ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.