ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಮೃತರನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಸಚಿನ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸಚಿನ್ ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಈ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತವೆಸಗಿದ ವಾಹನ ಮತ್ತು ಚಾಲಕನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ: ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ! ಆದೇಶದ ಪ್ರತಿ ಇಲ್ಲಿದೆ ನೋಡಿ!!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.