ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 25ರಂದು ರಜೆ ಘೋಷಿಸಲಾಗಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಸಿ, ಪಾಠ ಪ್ರವಚನಗಳನ್ನು ಸರಿದೂಗಿಸಲು ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿ ಹಾಗೂ ಜಿಲ್ಲೆಯ ಇತ್ತೀಚಿನ ಅಪ್‌ಡೇಟ್‌ಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ಪುಟವನ್ನು ಲೈಕ್ ಮಾಡಿ ಮತ್ತು ಫಾಲೋ ಮಾಡಿ.
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಇದನ್ನು ಓದಿ: ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply