ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಜುಲೈ 26 ರಂದು ಕರೆಂಟ್ ಇರಲ್ಲ! ನಿಮ್ಮ ಪ್ರದೇಶ ಇದೆಯಾ? ಮೆಸ್ಕಾಂ ಪ್ರಕಟಣೆ ಇಲ್ಲಿದೆ.

ಶಿವಮೊಗ್ಗ: ನಗರದ ಜನತೆಗೆ ಪ್ರಮುಖ ಮಾಹಿತಿ! ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಜುಲೈ 26, 2025 (ಶನಿವಾರ) ರಂದು ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.

ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?

ಈ ಹಿನ್ನೆಲೆಯಲ್ಲಿ, ಜುಲೈ 26 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಿಮ್ಮ ಮನೆ ಅಥವಾ ಕಚೇರಿ ಇರುವ ಪ್ರದೇಶ ಇದರಲ್ಲಿ ಇದೆಯೇ ಎಂದು ಪರಿಶೀಲಿಸಿಕೊಳ್ಳಿ:

ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

  • ಹಳೇ ಮಂಡ್ಲಿ
  • ಗಂಧರ್ವ ನಗರ
  • ಹರಕೆರೆ
  • ಶಂಕರ ಕಣ್ಣಿನ ಆಸ್ಪತ್ರೆ ಸುತ್ತಮುತ್ತ
  • ವಿಜಯ ವಾಣಿ ಪ್ರೆಸ್ ಹತ್ತಿರ
  • ಸವಾಯಿ ಪಾಳ್ಯ
  • ಕುರುಬರ ಪಾಳ್ಯ
  • ಶ್ರೀನಿವಾಸ ಲೇಔಟ್
  • ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್
  • ನಾರಾಯಣ ಹೃದಯಾಲಯ
  • ಗಜಾನನ ಗ್ಯಾರೇಜ್
  • ಮಂಜುನಾಥ ರೈಸ್ ಮಿಲ್
  • ಬೆನಕೇಶ್ವರ ರೈಸ್‌ಮಿಲ್
  • ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

ಮೆಸ್ಕಾಂನ ಈ ಮಾಹಿತಿ ಗಮನದಲ್ಲಿಟ್ಟುಕೊಂಡು, ನಾಗರಿಕರು ವಿದ್ಯುತ್ ವ್ಯತ್ಯಯಕ್ಕೆ ಸಹಕರಿಸುವಂತೆ ಕೋರಲಾಗಿದೆ. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಇದು ಸಹಾಯಕವಾಗಲಿದೆ.

ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…

ಇದನ್ನು ಓದಿ:  ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?

ಜಾಹಿರಾತು:

 

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.