ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಕ್ಯಾಸನೂರಿನ ವಾಸಪ್ಪ ಎಂಬುವವರ ಮನೆ ಮೇಲೆ ಬೃಹತ್ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರವು ಮನೆ ಮತ್ತು ಕಾರು ನಿಲ್ಲಿಸುವ ಜಾಗದ ಮಧ್ಯಭಾಗಕ್ಕೆ ಬಿದ್ದಿದ್ದರಿಂದ ಕಾರಿಗೆ ಯಾವುದೇ ಹಾನಿಯಾಗಿಲ್ಲ. ವಿದ್ಯುತ್ ಇಲ್ಲದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ ಎಂದು ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಗ್ರಾಮಸ್ಥರಾದ ವಿಕಾಸ್ ಕ್ಯಾಸನೂರು ಅವರು, ಮಳೆಹಾನಿಯಿಂದ ಮನೆಗೆ ಹೆಚ್ಚಿನ ಹಾನಿಯಾಗಿರುವುದರಿಂದ ಅಧಿಕಾರಿಗಳು ಮತ್ತು ಶಾಸಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಮಳೆಹಾನಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಇಂತಹ ಮಳೆ ಅನಾಹುತಗಳ ಬಗ್ಗೆ ನಿಮ್ಮ ಅನಿಸಿಕೆಗಳೇನು? ಕಾಮೆಂಟ್‌ಗಳಲ್ಲಿ ತಿಳಿಸಿ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಇದನ್ನು ಓದಿ: ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಇದನ್ನು ಓದಿ: ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply