ಶಿವಮೊಗ್ಗ: ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯ ಪ್ರತೀಕವಾದ ಕಾರ್ಗಿಲ್ ವಿಜಯ ದಿವಸದಂದು, ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾ ವತಿಯಿಂದ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಇಂದು (ಜುಲೈ 26), ಶಿವಮೊಗ್ಗ ಗ್ರಾಮಾಂತರದ ವಿಟ್ಟಗೊಂಡನಕೊಪ್ಪ ದಲ್ಲಿ ಹುತಾತ್ಮ ಯೋಧ ಉಮೇಶಪ್ಪ ನವರ ಪುತ್ಥಳಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪುಷ್ಪಾರ್ಚನೆ ಮಾಡಲಾಯಿತು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗವನ್ನು ಸ್ಮರಿಸಲಾಯಿತು.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಅನಿಲ್ ಲಕ್ಕಿನಕೊಪ್ಪ, ಉಪಾಧ್ಯಕ್ಷರಾದ ಬೇಡರ ಹೊಸಳ್ಳಿ ಸಂದೀಪ್, ಪ್ರಧಾನ ಕಾರ್ಯದರ್ಶಿಗಳಾದ ಲೋಹಿತ್ ಚೋರಡಿ, ಕಾರ್ಯದರ್ಶಿಗಳಾದ ಪ್ರಜ್ವಲ್ ನಾಯರ್, ಜಿಲ್ಲಾ ಸದಸ್ಯರಾದ ಸಿರಿಗೆರೆ ಅಭಿ, ಹಾಗೂ ಸದಸ್ಯರಾದ ಮಧು, ಹರೀಶ್, ರಮೇಶ್, ಪ್ರವೀಣ, ಓಂಕಾರ, ಪ್ರತೀಕ್ ಸೇರಿದಂತೆ ಹಲವು ಯುವಕರು ಮತ್ತು ಮುಖಂಡರು ಉಪಸ್ಥಿತರಿದ್ದರು.
ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ವೀರಯೋಧರಿಗೆ ನಮ್ಮದೊಂದು ಸಲಾಂ!
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply