ಶಿವಮೊಗ್ಗ: ಜುಲೈ 27, ಭಾನುವಾರದಂದು ಶಿವಮೊಗ್ಗ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಮತ್ತು ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ವಿದ್ಯುತ್ ಕಡಿತ ಅನಿವಾರ್ಯವಾಗಿದೆ.
ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?
ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮಾಹಿತಿ ನಿಮ್ಮ ಪ್ರದೇಶಕ್ಕೆ ಸಂಬಂಧಪಟ್ಟಿದ್ದರೆ, ದಯವಿಟ್ಟು ಗಮನಿಸಿ ಮತ್ತು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ. ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply