ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ಕುಂಸಿ ಮೆಸ್ಕಾಂ ಉಪ ವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವು ಹಿನ್ನಲೆ ನಾಳೆ ದಿನಾಂಕ ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮ ನಗರ, ಮುದುವಾಲ, ಯಡವಾಲಾ
ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತು ಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ವಾಲ, ದೇವಬಾಳ, ತ್ಯಾಜವಳ್ಳಿ, ಮೆಸ್ಕಾಂ ಪ್ರಕಟಣೆ ನೀಡಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply