ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 27 ರಂದು ಬೆಳಗ್ಗೆ 10. 00 ರಿಂದ ಮಧ್ಯಾಹ್ನ 2. 00 ರವರೆಗೆ ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ


Leave a Reply

Your email address will not be published.