ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಸಾವು !

ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಸಾವು !

ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜರುಗಿದೆ.

ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ ಎಂದು ಹೇಳಲಾಗಿದೆ. ಭಾನುವಾರ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟ್ರೀ ಪಾರ್ಕ್​ಗೆ ತೆರಳಿದ್ದರು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 

ಈ ವೇಳೆ ಆಟವಾಡುತ್ತಿದ್ದಾಗ ಏಕಾಏಕಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.