ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ
ಶಿವಮೊಗ್ಗ : ನಾಳೆ ಅಂದರೆ ಫೇ 24 ರಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈ ಗೊಂಡಿದ್ದಾರೆ.
ನಾಳೆ ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ನಂತರ ಸಂಜೆ 4.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಲಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply