ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !

ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !

 ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ಸಮೀಪವಿರುವ ವಿಠ್ಠಲ್ ಗ್ಯಾರೇಜಿನಲ್ಲಿ ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟವಾಗಿರುವ ಘಟನೆ ನಡೆದಿದೆ.

ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಸುಟ್ಟು ಹೋಗಿದೆ.

ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ

 


Leave a Reply

Your email address will not be published.