ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು !

ಶಿವಮೊಗ್ಗ : ಕೋಣಂದೂರಿನಿಂದ ರೀಪ್ಪನ್ ಪೇಟೆ ಕಡೆಗೆ ಹೋಗುತಿದ್ದ ಬ್ರಿಜಾ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೋಣಂದೂರು ಬಳಿ ನಡೆದಿದೆ

ಕೋಣಂದೂರಿನಿಂದ ರಿಪ್ಪನ್ ಪೇಟೆ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಮುಂಜಾನೆ 3 :15 ರ ಸುಮಾರಿಗೆ ಈ ಘಟನೆ ನಡೆದಿದ್ದು ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಕೋಣಂದೂರಿನಿಂದ ರಿಪ್ಪನ್ ಪೇಟೆಯ ಕಡೆಗೆ ಹೋಗುವ ಸಮಯದಲ್ಲಿ ನಿದ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಗಾಯಳುಗಳನ್ನು ಸರ್ಕಾರಿ ಕೋಣಂದೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.