ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗ ಇಬ್ಬರು ಮಾಜಿ ಸಿಎಂಗಳ ಮಕ್ಕಳ ಮಧ್ಯೆ ಲೋಕಸಭಾ ಚುನಾವಣೆಗೆ ಪೈಪೋಟಿ ನಡೆದಿತ್ತು ಇದರ ಮಧ್ಯೆ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಕೂಡ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು ಇದರ ಮತ ಎಣಿಕೆ ಇನ್ನೇನು ಶುರುವಾಗಿದ್ದು ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ
ಹೌದು ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗಿದ್ದು. ಶಿವಮೊಗ್ಗದಲ್ಲಿ ಒಟ್ಟು ಚಲಾವಣೆಯಾದ ಮತಗಳು 5199 ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಹಿರಿಯ ನಾಗರಿಕರಿಗೆ ಅಂಚೆ ಮತದಾನ ಮಾಡಲು ಅವಕಾಶವಿತ್ತು. ಇನ್ನು ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ, ಸದ್ಯ ಬಿಜೆಪಿ ಅಭ್ಯರ್ಥಿಯಾದ ಬಿವೈ ರಾಘವೇಂದ್ರ ಮುನ್ನಡೆಯನ್ನು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ
ಅಭ್ಯರ್ಥಿ ಬಿ.ವೈ.ರಾಘವೇಂದ್ರ ಖಾತೆ ತೆರೆದಿದ್ದಾರೆ.
ಕೆ.ಎಸ್.ಈಶ್ವರಪ್ಪ – 0
ಬಿ.ವೈ.ರಾಘವೇಂದ್ರ – 35
ಗೀತಾ ಶಿವರಾಜ್ ಕುಮಾರ್ – 0
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply