ಶಿವಮೊಗ್ಗ : ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಟಾರ್ಗೆಟ್ ಕೆಎಎಸ್ ಪ್ರಿಲಿಮ್ಸ್ -2024 ಎಂಬ ಶೀರ್ಷಿಕೆ ಅಡಿ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಕೆಎಎಸ್ ಪರೀಕ್ಷಾ ಸರಣಿ !
ಪ್ರಿಲಿಮ್ಸ್ ಪರೀಕ್ಷಾ ಸರಣಿಯು ಎಲ್ಲಾ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು ಕೆಎಎಸ್ ಹುದ್ದೆಯ ಆಕಾಂಕ್ಷಿಗಳ ತಯಾರಿಗೆ ನೆರವಾಗಲು ಸ್ಪರ್ಧಾ ಲೈನ್ಸ್ KAS ಪ್ರಿಲಿಮ್ಸ್ 2024 ಟೆಸ್ಟ್ ಸರಣಿಯ (GS-I ಮತ್ತು GS-II) ಸಂಪೂರ್ಣ ಸೆಟ್ ಅನ್ನು ಪ್ರಾರಂಭಿಸಿದೆ.
ಪರೀಕ್ಷೆಯಂತಹ ವಾತಾವರಣದಲ್ಲಿ ಕೆಎಎಸ್ ಪ್ರಿಲಿಮ್ಸ್ ಬರೆಯುವ ಅನುಭವವನ್ನು ಪಡೆಯಿರಿ ಮತ್ತು ಮುಂಬರುವ ಪ್ರಿಲಿಮ್ಸ್ಗೆ ಪರಿಪೂರ್ಣತೆಗೆ ಅಭ್ಯಾಸ ಮಾಡಿ. ನೋಂದಣಿ ಕಡ್ಡಾಯ ಈಗ ನೋಂದಾಯಿಸಿ!
20.07.2024 ರಂದು ನೋಂದಣಿಗೆ ಕೊನೆಯ ದಿನಾಂಕ
ಟೀಮ್ ಸ್ಪರ್ಧಾ ಲೈನ್ಸ್ ನಿಮ್ಮ ಯಶಸ್ಸಿನ ಪ್ರಯಾಣಕ್ಕೆ ಸಮರ್ಪಿಸಲಾಗಿದೆ!
Leave a Reply