ಶಿವಮೊಗ್ಗ; ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಪ್ರಾಥಮಿಕ ತನಿಖೆ ನಡೆಸದೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಂಧನದ ಭೀತಿ ಇದೆ ಎಂದು ಈಶ್ವರಪ್ಪ ಪರ ವಕೀಲ ಅಶೋಕ್ ಹಾರನಹಳ್ಳಿ ನ್ಯಾಯಾಲಯಕ್ಕೆ ವಾದ ಮಂಡಿಸಿದರು.
ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!
ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ.
ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ನೋಡ್ತಾ ಇರಿ.
ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ
ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply