ಪೌರ ಕಾರ್ಮಿಕರ ಹೋರಾಟಕ್ಕೆ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಬೆಂಬಲ!

ಶಿವಮೊಗ್ಗ; ನಗರದಲ್ಲಿ ನಡೆಯುತ್ತಿರುವ ಪೌರ ಕಾರ್ಮಿಕರ ಹೋರಾಟಕ್ಕೆ ದಿನಾಂಕ 11-07-2024 ರಂದು ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು ಭೇಟಿ ನೀಡಿ ಬೆಂಬಲ ಸೂಚಿಸಿದರು.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು, ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರಿಗೂ ಮನವಿ ಪತ್ರವನ್ನು ರವಾನಿಸುವ ಮೂಲಕ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಈ ಸಂದರ್ಭದಲ್ಲಿ ಯುವ ವಕೀಲರಾದ ಶ್ರೀ ಶ್ರೀಕಾಂತ್, ನಗರದ ಪೌರ ಕಾರ್ಮಿಕರು, ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ನೋಡ್ತಾ ಇರಿ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.