ಶಿವಮೊಗ್ಗದಲ್ಲಿ ನಾಳೆ (ಜುಲೈ 14ರಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 14ರಂದು (ನಾಳೆ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಜುಲೈ 14ರಂದು ಎಲ್ಲೆಲ್ಲಿ ವ್ಯತ್ಯಯ?

ನಗರದ ಕೋಟೆ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.14 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಕೋಟೆರಸ್ತೆ, ಬೆಕ್ಕಿನ ಕಲ್ಮಠ, ಓಬಿಎಲ್‌ ರಸ್ತೆ, ಅಪ್ಪಾಜಿ ರಾವ್ ಕಾಂಪೌಂಡ್, ಬಿಎಚ್ ರಸ್ತೆ, ಪೆನ್ನನ್ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, 

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.