Author: Jagadeesh Shipra (Jagadeesh Shipra)

Post
ಯುವ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಆಶಾಕಿರಣ: ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅಭಿಮತ! 🌟

ಯುವ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಆಶಾಕಿರಣ: ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅಭಿಮತ! 🌟

ಶಿವಮೊಗ್ಗ; ಯುವ ಸಮುದಾಯದಲ್ಲಿ ಶಿಸ್ತು, ಶ್ರದ್ಧೆ, ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ದೇಶಪ್ರೇಮ ದಂತಹ ಆದರ್ಶ ಗುಣಗಳನ್ನು ಬಿತ್ತುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ತಮ್ಮ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ದೈಹಿಕ...

Post
ಪ್ರಮುಖ ಸುದ್ದಿ: ಬಾಳೆಬರ ಘಾಟ್ (ಹುಲಿಕಲ್ ಘಾಟ್) ತಾತ್ಕಾಲಿಕ ಬಂದ್ – ಭಾರಿ ವಾಹನಗಳ ಸಂಚಾರ ನಿಷೇಧ! 🚫

ಪ್ರಮುಖ ಸುದ್ದಿ: ಬಾಳೆಬರ ಘಾಟ್ (ಹುಲಿಕಲ್ ಘಾಟ್) ತಾತ್ಕಾಲಿಕ ಬಂದ್ – ಭಾರಿ ವಾಹನಗಳ ಸಂಚಾರ ನಿಷೇಧ! 🚫

ಶಿವಮೊಗ್ಗ; ಮಳೆಗಾಲದ ಹಿನ್ನೆಲೆಯಲ್ಲಿ ಮಣ್ಣುಕುಸಿತದ ಆತಂಕದಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರ ಘಾಟ್ (ಹುಲಿಕಲ್ ಘಾಟ್) ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮೇ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಾಳೆಬರ ಘಾಟ್‌ನ ಹೇರ್ ಪಿನ್ 3ರ ತಿರುವಿನಲ್ಲಿ (ಸರಪಳಿ 42.10 ರಿಂದ 42.20) ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿತ...

Post
ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಶಿವಮೊಗ್ಗ; ಕೇವಲ ₹2 ಲಕ್ಷ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮನೆಯೊಳಗಿನ ಜಗಳವೊಂದು ಅಕ್ಷರಶಃ ರಕ್ತಸಿಕ್ತ ಅಂತ್ಯ ಕಂಡಿದೆ! ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಿದು ಘಟನೆ? ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಮಧ್ಯೆ ಸಾಲದ ಕಂತು ಪಾವತಿಸದ...

Post
ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಶಿವಮೊಗ್ಗ; ಶರಾವತಿ ಸಂತ್ರಸ್ತರ ಆರು ದಶಕಗಳ ದೀರ್ಘ ಹೋರಾಟಕ್ಕೆ ಫಲ ಸಿಕ್ಕಿದ್ದು, ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆಯ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಇದನ್ನು ‘ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮ’ ಎಂದು ಬಣ್ಣಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯದ ಜನತೆ ಸಾಕ್ಷಿಯಾಗುವಂತೆ ಕರೆ ನೀಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೇತುವೆ ಉದ್ಘಾಟನಾ ಕಾರ್ಯಕ್ರಮದ...

Post
ಶಿವಮೊಗ್ಗದಲ್ಲಿ ನಾಳೆ (ಜುಲೈ 12ರಂದು) (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗದಲ್ಲಿ ನಾಳೆ (ಜುಲೈ 12ರಂದು) (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 12ರಂದು (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ”...

Post
ಪೌರ ಕಾರ್ಮಿಕರ ಹೋರಾಟಕ್ಕೆ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಬೆಂಬಲ!

ಪೌರ ಕಾರ್ಮಿಕರ ಹೋರಾಟಕ್ಕೆ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಬೆಂಬಲ!

ಶಿವಮೊಗ್ಗ; ನಗರದಲ್ಲಿ ನಡೆಯುತ್ತಿರುವ ಪೌರ ಕಾರ್ಮಿಕರ ಹೋರಾಟಕ್ಕೆ ದಿನಾಂಕ 11-07-2024 ರಂದು ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು ಭೇಟಿ ನೀಡಿ ಬೆಂಬಲ ಸೂಚಿಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು, ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್...

Post
BREAKING NEWS: ಕೆ.ಎಸ್. ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್ – ಹೈಕೋರ್ಟ್‌ನಿಂದ ತನಿಖೆಗೆ ತಡೆಯಾಜ್ಞೆ!

BREAKING NEWS: ಕೆ.ಎಸ್. ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್ – ಹೈಕೋರ್ಟ್‌ನಿಂದ ತನಿಖೆಗೆ ತಡೆಯಾಜ್ಞೆ!

ಶಿವಮೊಗ್ಗ; ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಾಥಮಿಕ ತನಿಖೆ ನಡೆಸದೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಂಧನದ ಭೀತಿ ಇದೆ ಎಂದು ಈಶ್ವರಪ್ಪ...

Post
ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!

ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!

ಶಿವಮೊಗ್ಗ; ಶಿವಮೊಗ್ಗದಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪವನ್ (28) ಎಂಬ ಯುವಕನನ್ನ ಬರ್ಬರವಾಗಿ ಕೊಲೆಯಾಗಿದೆ. ಶಿವಕುಮಾರ್ ಎಂಬುವರ ಮನೆಯಲ್ಲೇ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿರುವ ಶಿವಕುಮಾರ್ ಮನೆಗೆ ಪವನ್ ತೆರಳಿದ್ದನು. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ...

Post
ಗುರು ಪೂರ್ಣಿಮಾ ವಿಶೇಷ: ಬೆಕ್ಕಿನ ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು; ಗುರುಗಳ ಮಹತ್ವ ವಿವರಿಸಿದ ಶಾಸಕ ಡಿ.ಎಸ್. ಅರುಣ್

ಗುರು ಪೂರ್ಣಿಮಾ ವಿಶೇಷ: ಬೆಕ್ಕಿನ ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು; ಗುರುಗಳ ಮಹತ್ವ ವಿವರಿಸಿದ ಶಾಸಕ ಡಿ.ಎಸ್. ಅರುಣ್

ಶಿವಮೊಗ್ಗ; ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಮಲೆನಾಡು ಮಠಾಧೀಶರ ಪರಿಷತ್‌ನ ಅಧ್ಯಕ್ಷರಾದ ಪರಮಪೂಜ್ಯ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರನ್ನು ಹಲವು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಧಾನ ಪರಿಷತ್ ಶಾಸಕ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶ್ರೀ ಕೆ.ಎನ್. ಜಗದೀಶ್, ಬಿಜೆಪಿ ಜಿಲ್ಲಾ ಎಸ್.ಸಿ....

Post
ರಿಪ್ಪನ್‌ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ರವಾನೆ! 🚨

ರಿಪ್ಪನ್‌ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ರವಾನೆ! 🚨

ರಿಪ್ಪನ್‌ಪೇಟೆ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿದ 11ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಈ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳು ತೀವ್ರ ನಿತ್ರಾಣಗೊಂಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಾಯ್ತು? ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಿಟಮಿನ್ ‘ಎ’ ಡ್ರಾಪ್ಸ್...