Author: Jagadeesh Shipra (Jagadeesh Shipra)

Post
ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ಶಿವಮೊಗ್ಗ: ತೀರ್ಥಹಳ್ಳಿಯ ಸಹಕಾರಿ ಧುರೀಣ ಹಾಗೂ ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಡಿಸಿಸಿ ಬ್ಯಾಂಕ್ ವಂಚನೆ ಪ್ರಕರಣ, ವಿಶೇಷವಾಗಿ ನಕಲಿ ಚಿನ್ನದ ಅಡಮಾನಗಳ ಸಂಬಂಧ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದ ಮಂಜುನಾಥ್ ಗೌಡರು ಸುಮಾರು ಎರಡೂವರೆ ತಿಂಗಳಿಗೂ ಹೆಚ್ಚು ಕಾಲ (80 ದಿನಗಳು) ನ್ಯಾಯಾಂಗ ಬಂಧನದಲ್ಲಿದ್ದರು. ಅವರ ಹಿಂದಿನ ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು...

Post
ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!

ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಕೇವಲ ಹಿರಿಯರಲ್ಲದೆ, ಯುವ ಸಮುದಾಯವೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ತುತ್ತಾಗುತ್ತಿರುವುದು ಗಂಭೀರ ವಿಷಯ. ಇಂತಹ ಸಂದರ್ಭದಲ್ಲಿ, ಪ್ರಖ್ಯಾತ ಹೃದ್ರೋಗ ತಜ್ಞರು, ಜಯದೇವ ಆಸ್ಪತ್ರೆಯ ನಿರ್ದೇಶಕರು ಹಾಗೂ ಸಂಸದರಾದ ಡಾ. ಸಿ. ಮಂಜುನಾಥ್ ಅವರು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಂತ ಮಹತ್ವದ ಮತ್ತು ಪ್ರಾಯೋಗಿಕ ಸಲಹೆಗಳನ್ನು ನೀಡಿದ್ದಾರೆ. ಅವರ ಈ ಸಲಹೆಗಳನ್ನು ಪಾಲಿಸುವ ಮೂಲಕ ನಾವು ಹೃದಯಾಘಾತದ ಅಪಾಯವನ್ನು ತಡೆಗಟ್ಟಬಹುದು. ಡಾ. ಸಿ. ಮಂಜುನಾಥ್ ಅವರ ಹೃದಯ ಸಂರಕ್ಷಣಾ ಮಂತ್ರಗಳು:...

Post
ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಆನಂದಪುರ ಬಳಿ ಕ್ಯಾಂಟರ್ ಪಲ್ಟಿ

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಆನಂದಪುರ ಬಳಿ ಕ್ಯಾಂಟರ್ ಪಲ್ಟಿ

ಶಿವಮೊಗ್ಗ: ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಆನಂದಪುರ ಸಮೀಪದ ಮುಂಬಾಳು ಕೆರೆ ಬಳಿ ಪಲ್ಟಿಯಾಗಿದೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆ ವಿವರ: ಕಡೂರಿನಿಂದ ಸಾಗರಕ್ಕೆ ಕೋಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ವಾಹನ ಮುಂಬಾಳು ತಿರುವಿನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ, ಕೆರೆಯ ಡಿವೈಡರ್ ಗೆ ಡಿಕ್ಕಿ...

Post
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: ಆರೋಗ್ಯ ಇಲಾಖೆಯಲ್ಲಿ 6,770 ‘ಡಿ’ ದರ್ಜೆ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್!

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: ಆರೋಗ್ಯ ಇಲಾಖೆಯಲ್ಲಿ 6,770 ‘ಡಿ’ ದರ್ಜೆ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್!

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಬಹುನಿರೀಕ್ಷಿತ ಸಿಹಿಸುದ್ದಿ ನೀಡಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ ಬರೋಬ್ಬರಿ 6,770 ‘ಡಿ’ ದರ್ಜೆ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿದೆ. ಈ ನೇಮಕಾತಿ ಪ್ರಕ್ರಿಯೆಯು ಹೊರಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ರಾಜ್ಯದ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ...

Post
ಕರ್ನಾಟಕ ಬ್ಯಾಂಕ್‌ನಲ್ಲಿ ಆಡಳಿತ ಬಿಕ್ಕಟ್ಟು: ಎಂಡಿ-ಸಿಇಒ ರಾಜೀನಾಮೆ, ಬ್ಯಾಂಕ್ ಷೇರುಗಳು 5% ಕುಸಿತ!..ಬಿಕ್ಕಟ್ಟಿಗೆ ಕಾರಣವೇನು?

ಕರ್ನಾಟಕ ಬ್ಯಾಂಕ್‌ನಲ್ಲಿ ಆಡಳಿತ ಬಿಕ್ಕಟ್ಟು: ಎಂಡಿ-ಸಿಇಒ ರಾಜೀನಾಮೆ, ಬ್ಯಾಂಕ್ ಷೇರುಗಳು 5% ಕುಸಿತ!..ಬಿಕ್ಕಟ್ಟಿಗೆ ಕಾರಣವೇನು?

ಬೆಂಗಳೂರು: ಕರ್ನಾಟಕ ಬ್ಯಾಂಕ್‌ನಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಬ್ಯಾಂಕಿನ ಸಿಇಒ ಮತ್ತು ಎಂಡಿ ಶ್ರೀಕೃಷ್ಣನ್ ಹರಿ ಹರ ಶರ್ಮಾ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಪ್ರಮುಖಾಂಶಗಳು: ರಾಜೀನಾಮೆ ಕಾರಣ: ಶರ್ಮಾ ಅವರು ವೈಯಕ್ತಿಕ ಕಾರಣಗಳು ಮತ್ತು ಮುಂಬೈಗೆ ಸ್ಥಳಾಂತರಗೊಳ್ಳುವ ನಿರ್ಧಾರವನ್ನು ಉಲ್ಲೇಖಿಸಿದ್ದಾರೆ. ರಾವ್...

Post
ಶಿವಮೊಗ್ಗ ನಗರದಲ್ಲಿ ಇಂದು (ಜು.02) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ ನಗರದಲ್ಲಿ ಇಂದು (ಜು.02) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ: ಶಿವಮೊಗ್ಗ ನಗರದ ಜನತೆಗೆ ಪ್ರಮುಖ ಗಮನ: ನಾಳೆ, ಜುಲೈ 2 ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಉಪ ವಿಭಾಗ-2, ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ: ವಿದ್ಯುತ್ ವ್ಯತ್ಯಯಕ್ಕೊಳಗಾಗುವ ಪ್ರಮುಖ ಪ್ರದೇಶಗಳು ಹೀಗಿವೆ:ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜು.02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9...

Post
ಕಲಾವಿದರ ಕನಸುಗಳಿಗೆ ಜೀವ ತುಂಬಿದ ‘ದಿಲ್ ರಾಜ್ ಡ್ರೀಮ್ಸ್’: ಹೈದರಾಬಾದ್‌ನಲ್ಲಿ ಅದ್ಧೂರಿ ಚಾಲನೆ! – ದೇವಿ ಶ್ರೀ ಪ್ರಸಾದ್, ವಿಜಯ್ ದೇವರಕೊಂಡ ಉಪಸ್ಥಿತಿ!

ಕಲಾವಿದರ ಕನಸುಗಳಿಗೆ ಜೀವ ತುಂಬಿದ ‘ದಿಲ್ ರಾಜ್ ಡ್ರೀಮ್ಸ್’: ಹೈದರಾಬಾದ್‌ನಲ್ಲಿ ಅದ್ಧೂರಿ ಚಾಲನೆ! – ದೇವಿ ಶ್ರೀ ಪ್ರಸಾದ್, ವಿಜಯ್ ದೇವರಕೊಂಡ ಉಪಸ್ಥಿತಿ!

ಬೆಂಗಳೂರು/ಹೈದರಾಬಾದ್: ಪ್ರತಿಭೆಗಳ ಹುಡುಕಾಟದಲ್ಲಿರುವ ಸಣ್ಣ ಕಲಾವಿದರಿಗೆ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅವಕಾಶಗಳನ್ನು ಅರಸುತ್ತಿರುವವರಿಗೆ ದೊಡ್ಡ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶದಿಂದ ‘ದಿಲ್ ರಾಜ್ ಡ್ರೀಮ್ಸ್’ (Dil Raj Dreams) ಎಂಬ ವಿನೂತನ ವೆಬ್ ಪ್ಲಾಟ್‌ಫಾರ್ಮ್‌ಗೆ ಜೂನ್ 28, 2025 ರಂದು ಹೈದರಾಬಾದ್‌ನ ಜೆಆರ್‌ಸಿ ಜುಬಿಲಿಯಿಲ್ಸ್‌ನಲ್ಲಿ ಭವ್ಯವಾಗಿ ಚಾಲನೆ ನೀಡಲಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯ ಹಿಂದೆ ಸಮಾಜ ಸೇವಕ ಮತ್ತು ನಿರ್ಮಾಪಕ ದಿಲ್ ರಾಜ್ ಅವರ ದೂರದೃಷ್ಟಿ ಇದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ...

Post
ಮಹತ್ವದ ಮೈಲಿಗಲ್ಲು: ಡಿಜಿಟಲ್ ಇಂಡಿಯಾ ಯೋಜನೆಗೆ ಇಂದಿಗೆ 10 ವರ್ಷ! ಪ್ರಧಾನಿ ಮೋದಿಯವರಿಂದ ಅಭಿನಂದನಾ ಟ್ವೀಟ್!

ಮಹತ್ವದ ಮೈಲಿಗಲ್ಲು: ಡಿಜಿಟಲ್ ಇಂಡಿಯಾ ಯೋಜನೆಗೆ ಇಂದಿಗೆ 10 ವರ್ಷ! ಪ್ರಧಾನಿ ಮೋದಿಯವರಿಂದ ಅಭಿನಂದನಾ ಟ್ವೀಟ್!

ಬೆಂಗಳೂರು: ದೇಶವನ್ನು ಡಿಜಿಟಲ್ ಆಗಿ ಸಶಕ್ತಗೊಳಿಸುವ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿದ ಸಮಾಜವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ ಯೋಜನೆಗೆ ಇಂದು (ಜುಲೈ 1, 2025) 10 ವರ್ಷಗಳು ತುಂಬಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 1, 2015 ರಂದು ಈ ಕ್ರಾಂತಿಕಾರಿ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದರು. ಕಳೆದ ದಶಕದಲ್ಲಿ, ಡಿಜಿಟಲ್ ಇಂಡಿಯಾ ಭಾರತದ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ...

Post
ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!

ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!

‘ಒಡಲಾಳ’ದ ಸಾಕವ್ವದಿಂದ ‘ಶರ್ಮಿಷ್ಠೆ’ಯಾಗಿ ಉಮಾಶ್ರೀ ರಂಗದ ಮೇಲೆ! ಜುಲೈ 12 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ. ಶಿವಮೊಗ್ಗ: ಕರ್ನಾಟಕದ ರಂಗಭೂಮಿ ಕಂಡ ಶ್ರೇಷ್ಠ ಕಲಾವಿದೆ, ‘ಒಡಲಾಳ’ ನಾಟಕದ ‘ಸಾಕವ್ವ’ ಎಂದೇ ಖ್ಯಾತಿ ಪಡೆದಿರುವ ಉಮಾಶ್ರೀ ಅವರು, ಇದೇ ಮೊದಲ ಬಾರಿಗೆ ಏಕವ್ಯಕ್ತಿಯಾಗಿ ರಂಗದ ಮೇಲೆ ಅಭಿನಯಿಸುತ್ತಿರುವ “ಶರ್ಮಿಷ್ಠೆ” ನಾಟಕವು ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿದೆ. ‘ರಂಗಸಂಪದ’ ತಂಡದ ಮೂಲಕವೇ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದಿದ್ದ ಉಮಾಶ್ರೀ, ಈಗ ಅದೇ ತಂಡದ ಸಹಯೋಗದಲ್ಲಿ ‘ಶರ್ಮಿಷ್ಠೆ’ಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದನ್ನು ಓದಿ...

Post
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!!  ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!! ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗದ ಕಾನೂನು ಪದವೀಧರರು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಭತ್ಯೆಯನ್ನೂ ನೀಡಲಾಗುತ್ತದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಅರ್ಹತಾ...