Author: Jagadeesh Shipra (Jagadeesh Shipra)

Post
ಬಂಜಾರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಜಾರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ : ತಾಲ್ಲೂಕು ಬಂಜಾರ ಸಂಘದ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯ ರಿಗೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಂಘದ ಕಾರ್ಯದರ್ಶಿ ವಿನಾಯಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಶೇ.90ಕ್ಕಿಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು ಅಂಕಪಟ್ಟಿ, 2 ಭಾವಚಿತ್ರವನ್ನು ಜು. 15ರೊಳಗಾಗಿ ಸಂಘದ ಕಛೇರಿಗೆ ತಲುಪಿಸಬೇಕು ಎಂದರು. ಸಂಘವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಮಾಜಕ್ಕೆ...

Post
ಶಿವಮೊಗ್ಗದಲ್ಲಿ ಎರಡನೇ ಝೀಕಾ ವೈರಸ್ ಪ್ರಕರಣ ಪತ್ತೆ ! ಓರ್ವ ಯುವಕನಲ್ಲಿ ಸೋಂಕು ದೃಢ !

ಶಿವಮೊಗ್ಗದಲ್ಲಿ ಎರಡನೇ ಝೀಕಾ ವೈರಸ್ ಪ್ರಕರಣ ಪತ್ತೆ ! ಓರ್ವ ಯುವಕನಲ್ಲಿ ಸೋಂಕು ದೃಢ !

ಶಿವಮೊಗ್ಗ : ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಝೀಕಾ ಪ್ರಕರಣ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯುವಕರೊಬ್ಬರಲ್ಲಿ ಝೀಕಾ ಸೋಂಕು ದೃಢಪಟ್ಟಿದೆ.ಟ್ರಾವೆಲ್ ಹಿಸ್ಟ್ರಿ ಇಲ್ಲದ ಯುವಕನಿಗೆ ಝೀಕಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ಸಾಗರ ತಾಲೂಕಿನ ಗಾಂಧಿನಗರದ ಯುವಕನಲ್ಲಿ ಝೀಕಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಗಾಂಧಿನಗರದಲ್ಲಿ ಝೀಕಾ ವೈರಸ್ ಗೆ 74 ವರ್ಷದ...

Post
BREAKING NEWS : ಜವರಾಯನ ಅಟ್ಟಹಾಸ  : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

BREAKING NEWS : ಜವರಾಯನ ಅಟ್ಟಹಾಸ : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

ಶಿವಮೊಗ್ಗ : ತಾಲೂಕಿನ ಮುದ್ದಿನಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿ ಬಳಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾ – ಮುಖಿ ಡಿಕ್ಕಿ ನಡೆದಿದ್ದು, ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು...

Post
ರಾಜ್ಯದಲ್ಲಿ ಝಿಕಾ ವೈರಸ್  ಗೆ ಮೊದಲ ಬಲಿ ! ಶಿವಮೊಗ್ಗದಲ್ಲಿ 74 ವರ್ಷದ ವೃದ್ಧ ಸಾವು ! ಡೆಂಗ್ಯೂ ಭೀತಿ ಬೆನ್ನಲ್ಲೇ ಝಿಕಾ ಆತಂಕ !

ರಾಜ್ಯದಲ್ಲಿ ಝಿಕಾ ವೈರಸ್ ಗೆ ಮೊದಲ ಬಲಿ ! ಶಿವಮೊಗ್ಗದಲ್ಲಿ 74 ವರ್ಷದ ವೃದ್ಧ ಸಾವು ! ಡೆಂಗ್ಯೂ ಭೀತಿ ಬೆನ್ನಲ್ಲೇ ಝಿಕಾ ಆತಂಕ !

ಶಿವಮೊಗ್ಗ : ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು.ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು...

Post
ಅಧಿಕಾರಿಗಳ ಎಡವಟ್ಟು ! ಭದ್ರಾ ಜಲಾಶಯದ ನೀರು ಪೋಲು ! ರೈತರ ಆಕ್ರೋಶ !

ಅಧಿಕಾರಿಗಳ ಎಡವಟ್ಟು ! ಭದ್ರಾ ಜಲಾಶಯದ ನೀರು ಪೋಲು ! ರೈತರ ಆಕ್ರೋಶ !

ಶಿವಮೊಗ್ಗ : ಸರ್ಕಾರಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಹೌದು ಕರ್ನಾಟಕದಲ್ಲಿ ಮಲೆನಾಡು ಇನ್ನಿತರ ಕಡೆ ಭಾರೀ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗುತ್ತವೆ. ಮುಂದಿನ ಬೇಸಿಗೆವರೆಗೂ ನೀರು ಬೇಕಿರುವ ಕಾರಣ ಮಳೆ ನೀರನ್ನು ಸಂಗ್ರಹಿಟ್ಟುಕೊಳ್ಳಲಾಗುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಈ ಭದ್ರಾ ಆಣೆಕಟ್ಟಿನ ನೀರು ಪೋಲಾಗುತ್ತಿದೆ. ಭದ್ರಾ ಜಲಾಶಯದ ಸ್ಲೂಯಿಸ್ (ರಿವರ್) ಗೇಟ್ ನಿಂದ ಸಾವಿರಾರು ಕ್ಯೂಸೆಕ್ ನೀರು ಪೋಲಾಗುತ್ತಿರುವ ಪೋಟೋ-ವಿಡಿಯೋಗಳು ಹರಿದಾಡುತ್ತಿವೆ. ಮಳೆಗಾಲದಲ್ಲೂ ಸಹ ಅನಗತ್ಯವಾಗಿ ನದಿಗೆ...

Post
ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ! ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ ! ಹೊಸ ಸಿಇಓ ಯಾರು ?

ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ! ಜಿಲ್ಲಾ ಪಂಚಾಯತ್ ಸಿಇಓ ವರ್ಗಾವಣೆ ! ಹೊಸ ಸಿಇಓ ಯಾರು ?

ಶಿವಮೊಗ್ಗ : ಆಡಳಿತ ವರ್ಗಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದೂ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ತಕ್ಷಣವೇ ನೂತನ ಜಾಗಗಳಿಗೆ ರೀಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೆಶ್ ಕುಮಾರ್ ಎಸ್ ನಿರ್ದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ( ಸಿಇಓ ) ಕಾರ್ಯ ನಿರ್ವಹಿಸುತ್ತಿದ್ದ ಸ್ನೇಹಲ್ ಸುಧಾಕರ್ ಲೋಖಂಡೆ ಅವರನ್ನು ವರ್ಗಾವಣೆ ಮಾಡಿ...

Post
ಶಿವಮೊಗ್ಗ  : ಸೇನೆಗೆ ಸೇರ ಬಯಸುವವರಿಗೆ ಅಗ್ನಿವೀರ್ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸೇನೆಗೆ ಸೇರ ಬಯಸುವವರಿಗೆ ಅಗ್ನಿವೀರ್ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ...

Post
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಭೇಟಿ !

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಭೇಟಿ !

ಭದ್ರಾವತಿ : ಇಂದು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದು ಕಾರ್ಖಾನೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಚಿವ ಕುಮಾರಸ್ವಾಮಿ ಕಾರ್ಖಾನೆಯ ಆವರಣದ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇತನ, ಬಂಡವಾಳ, ವಿವಿಧ ವಿಭಾಗಗಳ ಪುನಾರಂಭ, ಉತ್ಪಾದನೆ, ಗಣಿ ಸೇರಿ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ...

Post
ಟಿ-20 ವಿಶ್ವ ಕಪ್ ಮುಡಿಗೇರಿಸಿಕೊಂಡ ಭಾರತ ! 17 ವರ್ಷಗಳ ನಂತ್ರ ಟಿ20 ವಿಶ್ವಕಪ್‌ ಗೆದ್ದ ರೋಹಿತ್‌ ಪಡೆ !

ಟಿ-20 ವಿಶ್ವ ಕಪ್ ಮುಡಿಗೇರಿಸಿಕೊಂಡ ಭಾರತ ! 17 ವರ್ಷಗಳ ನಂತ್ರ ಟಿ20 ವಿಶ್ವಕಪ್‌ ಗೆದ್ದ ರೋಹಿತ್‌ ಪಡೆ !

ಸ್ಪೋರ್ಟ್ಸ್ : ಚೋಕರ್ಸ್ vs ಚೋಕರ್ಸ್‌ (Chokers) ಅಂತಾಲೇ ಬಿಂಬಿಸಲಾಗಿದ್ದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ.  17 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಸೌತ್‌ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತೆ ಚಾಂಪಿಯನ್‌ ಆಗಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋತಿತ್ತು. ಆದ್ರೀಗ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್‌ ಆಗಿದೆ.  ಇಂದಿನ ರಣರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ...

Post
ಟ್ರಾಫಿಕ್ ಉಲ್ಲಂಘನೆ ಮಾಡಿದ ಆಟೋ ಚಾಲಕರಿಗೆ ಠಾಣೆಯ ಮುಂದೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು !

ಟ್ರಾಫಿಕ್ ಉಲ್ಲಂಘನೆ ಮಾಡಿದ ಆಟೋ ಚಾಲಕರಿಗೆ ಠಾಣೆಯ ಮುಂದೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು !

ಶಿವಮೊಗ್ಗ : ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಟ್ರಾಫಿಕ್ ಉಲ್ಲಂಘನೆ ಮಾಡಿದ ಆಟೋ ಚಾಲಕರಿಗೆ ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ.   ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ವಿವಿಧೆಡೆ ಸಂಚಾರ ನಿಯಮ ಉಲ್ಲಂಘಿಸಿದ 25 ಆಟೋಗಳನ್ನು ವಶಕ್ಕೆ ಪಡೆಯಲಾಯಿತು.ಆಟೋಗಳ ದಾಖಲೆ ಪರಿಶೀಲಿಸಿದ ಸಂಚಾರ ಪೊಲೀಸರು, ದಂಡ ವಿಧಿಸಿದರು. ಬಳಿಕ ಆಟೋ ಚಾಲಕರಿಂದ ಪ್ರಮಾಣ ಮಾಡಿಸಿದರು. “ಇನ್ಮುಂದೆ ಸಂಚಾರ ನಿಯಮ ಉಲ್ಲಂಘನೆ ಮಾಡುವುದಿಲ್ಲ.ಆಟೋಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುತ್ತೇನೆ ಎಂದು ದೇವರ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದು...