Author: Jagadeesh Shipra (Jagadeesh Shipra)

Post
ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 25, 2025) ರಜೆ ಘೋಷಣೆ!

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 25, 2025) ರಜೆ ಘೋಷಣೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 25ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ...

Post
ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಜುಲೈ 26 ರಂದು ಕರೆಂಟ್ ಇರಲ್ಲ! ನಿಮ್ಮ ಪ್ರದೇಶ ಇದೆಯಾ? ಮೆಸ್ಕಾಂ ಪ್ರಕಟಣೆ ಇಲ್ಲಿದೆ.

ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಜುಲೈ 26 ರಂದು ಕರೆಂಟ್ ಇರಲ್ಲ! ನಿಮ್ಮ ಪ್ರದೇಶ ಇದೆಯಾ? ಮೆಸ್ಕಾಂ ಪ್ರಕಟಣೆ ಇಲ್ಲಿದೆ.

ಶಿವಮೊಗ್ಗ: ನಗರದ ಜನತೆಗೆ ಪ್ರಮುಖ ಮಾಹಿತಿ! ಶಿವಮೊಗ್ಗ ನಗರ ಉಪ ವಿಭಾಗ – 2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಜುಲೈ 26, 2025 (ಶನಿವಾರ) ರಂದು ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಈ ಹಿನ್ನೆಲೆಯಲ್ಲಿ, ಜುಲೈ 26 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ...

Post
ದರ್ಶನ್‌ಗೆ ಬಿಗ್ ರಿಲೀಫ್ ಸಿಗುತ್ತಾ? ರೇಣುಕಾಸ್ವಾಮಿ ಕೇಸ್: ಸುಪ್ರೀಂ ತೀರ್ಪು 10 ದಿನಗಳವರೆಗೆ ಮುಂದಕ್ಕೆ! ಏನಿದು ಅಚ್ಚರಿಯ ತಿರುವು?

ದರ್ಶನ್‌ಗೆ ಬಿಗ್ ರಿಲೀಫ್ ಸಿಗುತ್ತಾ? ರೇಣುಕಾಸ್ವಾಮಿ ಕೇಸ್: ಸುಪ್ರೀಂ ತೀರ್ಪು 10 ದಿನಗಳವರೆಗೆ ಮುಂದಕ್ಕೆ! ಏನಿದು ಅಚ್ಚರಿಯ ತಿರುವು?

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದೆ. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ತೀರ್ಪನ್ನು ಅಚ್ಚರಿಯ ರೀತಿಯಲ್ಲಿ 10 ದಿನಗಳವರೆಗೆ ಕಾಯ್ದಿರಿಸಿದೆ! ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ನ್ಯಾಯಮೂರ್ತಿಗಳಾದ ಜೆ.ಬಿ....

Post
ಜೆಸಿಐನಿಂದ ಸದೃಢ ಸಮಾಜ ನಿರ್ಮಾಣಕ್ಕೆ ಒತ್ತು: ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್‌ವಾಲಾ

ಜೆಸಿಐನಿಂದ ಸದೃಢ ಸಮಾಜ ನಿರ್ಮಾಣಕ್ಕೆ ಒತ್ತು: ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್‌ವಾಲಾ

ಶಿವಮೊಗ್ಗ : “ಜೆಸಿಐ ಸಂಸ್ಥೆ ಮಾನವೀಯ ಸೇವೆಗಳ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯಗಳನ್ನು ಕಲಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿದೆ” ಎಂದು ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್‌ವಾಲಾ ಹೇಳಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ವಲಯ 24ರ ಅಧಿಕೃತ ಭೇಟಿಯ ಭಾಗವಾಗಿ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ...

Post
ಸಾಗರ ಬಳಿ ಕೆಎಸ್‌ಆರ್‌ಟಿಸಿ ಬಸ್-ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ, ಸ್ಥಳೀಯರಿಂದ ಮಾನವೀಯತೆ ಮೆರೆದ ಕಾರ್ಯ!

ಸಾಗರ ಬಳಿ ಕೆಎಸ್‌ಆರ್‌ಟಿಸಿ ಬಸ್-ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ, ಸ್ಥಳೀಯರಿಂದ ಮಾನವೀಯತೆ ಮೆರೆದ ಕಾರ್ಯ!

ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಬಳಿ ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಆನಂದಪುರದಿಂದ ಸಾಗರ ಕಡೆಗೆ ಬರುತ್ತಿದ್ದ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ. ಕಚೇರಿ ಮತ್ತು ಶಾಲಾ-ಕಾಲೇಜು ಸಮಯವಾಗಿದ್ದರಿಂದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಮತ್ತು...

Post
ಭೀಮನ ಅಮಾವಾಸ್ಯೆ 2025: ನಿಮ್ಮ ಪಿತೃ ದೋಷ ನಿವಾರಣೆಗೆ ಈ ರಾಶಿಯವರು ಏನ್ ದಾನ ಮಾಡ್ಬೇಕು ಗೊತ್ತಾ?

ಭೀಮನ ಅಮಾವಾಸ್ಯೆ 2025: ನಿಮ್ಮ ಪಿತೃ ದೋಷ ನಿವಾರಣೆಗೆ ಈ ರಾಶಿಯವರು ಏನ್ ದಾನ ಮಾಡ್ಬೇಕು ಗೊತ್ತಾ?

ಜುಲೈ 24, 2025 ಗುರುವಾರ ಭೀಮನ ಅಮಾವಾಸ್ಯೆ. ಈ ದಿನ ಪಿತೃಗಳಿಗೆ ತರ್ಪಣ ಅರ್ಪಿಸಲು ಅತ್ಯಂತ ಸೂಕ್ತವಾಗಿದೆ. ಪೂರ್ವಜರ ಆತ್ಮಗಳು ಶಾಂತಿಯಿಂದ ಸ್ವರ್ಗ ಸೇರಲು ಮತ್ತು ಅವರ ಆಶೀರ್ವಾದ ಪಡೆಯಲು ಈ ದಿನ ದಾನ ಮತ್ತು ಪಿಂಡಪ್ರದಾನಕ್ಕೆ ವಿಶೇಷ ಮಹತ್ವವಿದೆ. ಪಿತೃ ದೋಷದಿಂದ ಬಳಲುತ್ತಿರುವವರು ಈ ದಿನ ನಿರ್ದಿಷ್ಟ ವಸ್ತುಗಳನ್ನು ದಾನ ಮಾಡುವುದರಿಂದ ದೋಷ ನಿವಾರಣೆಯಾಗಿ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ...

Post
ಧರ್ಮಸ್ಥಳ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ‘ಗ್ಯಾಗ್ ಆದೇಶ’ಕ್ಕೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ‘ಗ್ಯಾಗ್ ಆದೇಶ’ಕ್ಕೆ ಬಿಗ್ ಟ್ವಿಸ್ಟ್!

ಹೊಸದಿಲ್ಲಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣಗಳನ್ನು ಹೂತುಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಯಾವುದೇ ಮಾನನಷ್ಟ ವಿಷಯವನ್ನು ಪ್ರಕಟಿಸುವುದನ್ನು ತಡೆಯುವ ಬೆಂಗಳೂರು ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ನೇರವಾಗಿ ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ. ಬದಲಿಗೆ, ಈ ವಿಷಯದಲ್ಲಿ ಮೊದಲು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಚಾನೆಲ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನು ಓದಿ:...

Post
ದಾವಣಗೆರೆಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ‘ಸಂಕಲ್ಪ’ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಪ್ರಾರಂಭ!

ದಾವಣಗೆರೆಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ‘ಸಂಕಲ್ಪ’ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಪ್ರಾರಂಭ!

ದಾವಣಗೆರೆ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಕೊರತೆಯನ್ನು ನೀಗಿಸಲು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ದೂರದೃಷ್ಟಿಯೊಂದಿಗೆ ಈ ಮಹತ್ವದ ಹೆಜ್ಜೆ ಇಡಲಾಗಿದೆ. ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಐ.ಎ.ಎಸ್. ಬಾಬಾ ಸಂಸ್ಥೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡು, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ “ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವನ್ನು ಪ್ರಾರಂಭಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ...

Post
ಸಿಗಂದೂರು ಬಗ್ಗೆ ಸಚಿವರ ಹೇಳಿಕೆ ತಿರುಚಿದವರ ವಿರುದ್ಧ ಕ್ರಮಕ್ಕೆ ಆಗ್ರಹ: ಭಕ್ತ ಮಂಡಳಿಯಿಂದ ಎಸ್ ಪಿ ಗೆ ಮನವಿ

ಸಿಗಂದೂರು ಬಗ್ಗೆ ಸಚಿವರ ಹೇಳಿಕೆ ತಿರುಚಿದವರ ವಿರುದ್ಧ ಕ್ರಮಕ್ಕೆ ಆಗ್ರಹ: ಭಕ್ತ ಮಂಡಳಿಯಿಂದ ಎಸ್ ಪಿ ಗೆ ಮನವಿ

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ತಿರುಚಿ, ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ ಜುಲೈ 21ರಂದು ಸಚಿವ ಮಧು ಬಂಗಾರಪ್ಪ ಅವರು...

Post
ಶಿವಮೊಗ್ಗದಲ್ಲಿ ಮನೆಯ ಸೋಫಾ ಕೆಳಗೆ ಅವಿತಿದ್ದ ನಾಗರಹಾವಿನ ಮರಿ ರಕ್ಷಣೆ!

ಶಿವಮೊಗ್ಗದಲ್ಲಿ ಮನೆಯ ಸೋಫಾ ಕೆಳಗೆ ಅವಿತಿದ್ದ ನಾಗರಹಾವಿನ ಮರಿ ರಕ್ಷಣೆ!

ಶಿವಮೊಗ್ಗ: ನಗರದ ಸಿದ್ದೇಶ್ವರ ನಗರದಲ್ಲಿ ಆತಂಕ ಸೃಷ್ಟಿಸಿದ್ದ ಘಟನೆಯಲ್ಲಿ, ಮನೆಯ ಹಾಲ್‌ನಲ್ಲಿದ್ದ ಸೋಫಾ ಕುರ್ಚಿಯ ಕೆಳಭಾಗದಲ್ಲಿ ಅವಿತುಕೊಂಡಿದ್ದ ಸುಮಾರು 1 ಅಡಿ ಉದ್ದದ ನಾಗರಹಾವಿನ ಮರಿಯನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಜುಲೈ 22 ರಂದು ರವಿ ಕಿರಣ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಮನೆಯ ಸೋಫಾ ಕುರ್ಚಿಯ...