Author: Jagadeesh Shipra (Jagadeesh Shipra)

Post
ಕಾರುಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಭದ್ರಾವತಿ ಯುವಕ ಸಾವು !

ಕಾರುಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಭದ್ರಾವತಿ ಯುವಕ ಸಾವು !

ಸಾಗರ : ತಾಲೂಕಿನ ಉಳ್ಳೂರು ಸಮೀಪದ ಮಂಚಾಲೆ ಬಳಿ ಓಮ್ಮಿ ಹಾಗೂ ಇಂಡಿಕಾ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಟೌನ್ ನಿವಾಸಿಯಾದ ಸೈಯದ್ ನೂರುಲ್ಲಾ ಉಳ್ಳೂರು ಗ್ರಾಮದಲ್ಲಿ ಮೊಟ್ಟೆ ಕೊಟ್ಟು ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿಯಾಗಿದೆ, ಡಿಕ್ಕಿಯ ರಭಸಕ್ಕೆ ಓಮಿನಿಯಲ್ಲಿದ್ದ ಅಜಯ್ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂಡಿಕಾ ಕಾರ್ ನಲ್ಲಿದ್ದ ಸೈಯದ್ ನೂರುಲ್ಲಾ ರವರಿಗೂ ತೀವ್ರ ಪೆಟ್ಟಾಗಿದ್ದು ಅವರನ್ನು...

Post
ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ  ತಾಲೂಕು ಕಚೇರಿ ನೌಕರ !

ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ನೌಕರ !

ಸಾಗರ : ಕೈಬರಹದ ಪಹಣಿ ಪತ್ರಿಕೆ ನೀಡಲು 2000 ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ನೌಕರ ಬಸವರಾಜ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಾಗರದ ಎಸ್‌ಎನ್ ನಗರ ಬಡಾವಣೆಯ ಆಸೀಬ್ ತಮ್ಮ ಸ್ನೇಹಿತ ರೋಹಿದ್ ಅಬ್ದುಲ್ ಅವರಿಗೆ ಸೇರಿದ ಜಮೀನಿನ ಪಹಣಿ ತೆಗೆಸಲು ಬಸವರಾಜ್ ಅವರಿಗೆ 1,500 ರೂ. ಲಂಚದ ಹಣ ನೀಡಿದ್ದರು. ಮತ್ತೆ 2,000 ರೂ. ನೀಡುವಂತೆ ಬಸವರಾಜ್ ಒತ್ತಾಯಿಸಿದ್ದರು. ಈ ಮೊದಲು ಹಣ ನೀಡುವ ಸಂದರ್ಭದಲ್ಲಿ ಆಸೀಬ್ ವಿಡಿಯೋ...

Post
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಗೆಲುವು !

ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಗೆಲುವು !

ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ...

Post
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಮುನ್ನಡೆ !

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಗೆಲುವು

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್‌ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ವರದಿ  : ಲಿಂಗರಾಜ್ ಗಾಡಿಕೊಪ್ಪ ಇದನ್ನೂ ಓದಿ  : ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ...

Post
ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ ಹಲ್ಲೆ ! ಮೆಗ್ಗಾನ್ ಆವರಣದಲ್ಲಿಯೇ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು !

ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ ಹಲ್ಲೆ ! ಮೆಗ್ಗಾನ್ ಆವರಣದಲ್ಲಿಯೇ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು !

ನ್ಯಾಮತಿ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೋಗಿಲು ಗ್ರಾಮದಲ್ಲಿ ಸರ್ವೇ ನಂಬರ್ 106 ರ ಬಗುರ್ ಹುಕುಂ ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ ಸರ್ವೇ ನಂಬರ್ 106 ರಲ್ಲಿರುವ ಒಂದು ಎಕರೆ ಎಂಟು ಗುಂಟೆ ಜಮೀನಿನಲ್ಲಿ ಸೈನ್ಯನಾಯ್ಕ್ ಎಂಬ ವ್ಯಕ್ತಿ ಸೇರಿದಂತೆ ಮತ್ತಿದ್ದರೂ ಜಮೀನಿನಲ್ಲಿ ಮಣ್ಣು ತೆಗೆಯಲು ಮುಂದಾಗಿದ್ದಾರೆ, ಈ ವೇಳೆ ಸೈನ್ಯ ನಾಯ್ಕ್ ದೊಡ್ಡಪ್ಪನ ಮಕ್ಕಳಾದ ಗಿರೀಶ್ ನಾಯ್ಕ್ ಎಂಬುವ ವ್ಯಕ್ತಿ ಇದನ್ನ ತಡೆಯಲು ಮುಂದಾಗಿದ್ದಾನೆ...

Post
ತಪ್ಪು ಮಾಡದೆಯೇ ಶಿವಮೊಗ್ಗ ಜೈಲು ಸೇರಿದ ನಾಗಪ್ಪ !

ತಪ್ಪು ಮಾಡದೆಯೇ ಶಿವಮೊಗ್ಗ ಜೈಲು ಸೇರಿದ ನಾಗಪ್ಪ !

ಶಿವಮೊಗ್ಗ : ಈ ಹಿಂದೆ ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದಲ್ಲಿ ನಾಗರಹಾವೊಂದು ಸೀದಾ ಜೈಲಿನೊಳಗೆ ನುಗ್ಗಿದ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ನುಗ್ಗಿದೆ. ಹಾವು ಸಂಚರಿಸುದನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ ಕೋಣೆಯ ಬಾಗಿಲನ್ನು ಏರಿ ಕುಳಿತಿತ್ತು. ಕೂಡಲೇ ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆಮಾಡಿ ವಿಷಯ ತಿಳಿಸಿದ್ದು,...

Post
ಪರಿಷತ್ ಫಲಿತಾಂಶ  : ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡ ಮುನ್ನಡೆ !

ಪರಿಷತ್ ಫಲಿತಾಂಶ : ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡ ಮುನ್ನಡೆ !

ಶಿವಮೊಗ್ಗ : ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಮತಗಳ ಎಣಿಕೆ ಕಾರ್ಯ ಆರಂಭ ವಾಗಿದ್ದು  ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡರು ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ  ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ  ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್ ಎಲ್ ಭೋಜೇಗೌಡ ಅವರು ಮೊದಲ ಸುತ್ತಿನ ಎಣಿಕೆಯಲ್ಲಿ 3112 ಮತಗಳ ಅಂತರದ ಮುನ್ನಡೆಯನ್ನು...

Post
BIG NEWS : ಸೋಲಿನ ಬಳಿಕ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಫಸ್ಟ್ ರಿಯಾಕ್ಷನ್ ! ನಾನು ಗೆಲ್ತೀನಿ ಅನ್ನೋ ನಂಬಿಕೆ ನನಗೆ ಇರಲಿಲ್ಲ  – ಕೆ ಎಸ್ ಈಶ್ವರಪ್ಪ

BIG NEWS : ಸೋಲಿನ ಬಳಿಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಫಸ್ಟ್ ರಿಯಾಕ್ಷನ್ ! ನಾನು ಗೆಲ್ತೀನಿ ಅನ್ನೋ ನಂಬಿಕೆ ನನಗೆ ಇರಲಿಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಕಾರಣಕ್ಕಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು, ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಜೂನ್ 4 ರಂದು ಪ್ರಕಟವಾಯಿತು, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಎರಡು ಲಕ್ಷ...

Post
ಇಂದು ಪರಿಷತ್ ಫಲಿತಾಂಶ ! ಮತ ಎಣಿಕೆ ಕಾರ್ಯ ಆರಂಭ ! ಚಿಂತಕರ ಚಾವಡಿಗೆ ಸೇರೋದ್ಯಾರು ?

ಇಂದು ಪರಿಷತ್ ಫಲಿತಾಂಶ ! ಮತ ಎಣಿಕೆ ಕಾರ್ಯ ಆರಂಭ ! ಚಿಂತಕರ ಚಾವಡಿಗೆ ಸೇರೋದ್ಯಾರು ?

ಶಿವಮೊಗ್ಗ : ಲೋಕಸಭಾ ಚುನಾವಣೆಯ ನಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾವೇರಿದ ನೈರುತ್ಯ ಪದವಿಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ 3ರಂದು ನಡೆದಿತ್ತು, ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಜೂನ್ 6 ರ ಗುರುವಾರ ಅಂದರೆ ಇಂದು ಪ್ರಕಟವಾಗುತ್ತದೆ, ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ಇನ್ನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ...