Author: Jagadeesh Shipra (Jagadeesh Shipra)

Post
ಗೋಪಾಳದ ವಿದ್ಯಾನಿಕೇತನ ಶಾಲೆಯಲ್ಲಿ ಪರಿಸರ ದಿನಾಚರಣೆ.

ಗೋಪಾಳದ ವಿದ್ಯಾನಿಕೇತನ ಶಾಲೆಯಲ್ಲಿ ಪರಿಸರ ದಿನಾಚರಣೆ.

ಶಿವಮೊಗ್ಗ : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಗೋಪಾಳ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು  ಮುಖಾ ಮುಖಿ ಎಸ್ ಟಿ ರಂಗ ತಂಡ ರಿ) ಶಿವಮೊಗ್ಗ. ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ,ನೆಹರು ಯುವ ಕೇಂದ್ರ,. ವಿದ್ಯಾನಿಕೇತನ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಗೋಪಾಳ ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಬುಧವಾರ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು...

Post
ದ್ವಿತೀಯ ಪಿಯುಸಿ ಪಾಸಾದವರಿಗೆ ಸುವರ್ಣವಕಾಶ !  ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ! ಅರ್ಜಿ ಆಹ್ವಾನ !

ದ್ವಿತೀಯ ಪಿಯುಸಿ ಪಾಸಾದವರಿಗೆ ಸುವರ್ಣವಕಾಶ ! ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ! ಅರ್ಜಿ ಆಹ್ವಾನ !

JOB NEWS : ಭಾರತೀಯ ವಾಯುಪಡೆ ಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಬಹುತೇಕರಲ್ಲಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ. 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28  ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಫ್ಲೈಯಿಂಗ್: 29, ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): 156, ಗ್ರೌಂಡ್ ಡ್ಯೂಟಿ (ನಾನ್‌...

Post
BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !

STATE NEWS : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ...

Post
ಲೋಕಸಭಾ ಫಲಿತಾಂಶದ ಬಳಿಕ ಗೀತಾ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ! ಏನಂದ್ರು ಗೀತಕ್ಕ ?

ಲೋಕಸಭಾ ಫಲಿತಾಂಶದ ಬಳಿಕ ಗೀತಾ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ! ಏನಂದ್ರು ಗೀತಕ್ಕ ?

ಬೆಂಗಳೂರು : ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು.ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್​ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಅವರ ಗೆಲುವಾಗಿದೆ. ಗೀತಾ ಶಿವರಾಜ್​ ಕುಮಾರ್...

Post
ಜೋಮೊಟೋ ಡೆಲವರಿ ಬಾಯ್ ಬಂಡಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಡೆದ ಮತಗಳೆಷ್ಟು ಗೊತ್ತಾ! ಗಮನ ಸೆಳೆದ ಬಂಟಿ !

ಜೋಮೊಟೋ ಡೆಲವರಿ ಬಾಯ್ ಬಂಡಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಡೆದ ಮತಗಳೆಷ್ಟು ಗೊತ್ತಾ! ಗಮನ ಸೆಳೆದ ಬಂಟಿ !

ಶಿವಮೊಗ್ಗ :  ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಶಿವಮೊಗ್ಗ ಲೋಕಸಭ ಚುನಾವಣಾ ಕಣವನ್ನು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರು. ಘಟಾನುಘಟಿ ನಾಯಕರ ನಡುವೆ ಜೋಮೊಟೋ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ತುಮಕೂರಿನ ಬಂಡಿ ರಂಗನಾಥ್ ಎಂಬ ಯುವಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.  ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಬಂಡಿ ರಂಗನಾಥ್ ಅಚ್ಚರಿಯ ಮತಗಳನ್ನು ಪಡೆದಿದ್ದಾರೆ  ಚುನಾವಣೆ ವೇಳೆ ಅವರ ಬಳಿ ಸುಮಾರು...

Post
ಡಾ. ಶಿವರಾಜ್ ಕುಮಾರ್  ನಿರುದ್ಯೋಗಿ ಆಗಬೇಕಿಲ್ಲ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು  – ಕುಮಾರ್ ಬಂಗಾರಪ್ಪ

ಡಾ. ಶಿವರಾಜ್ ಕುಮಾರ್ ನಿರುದ್ಯೋಗಿ ಆಗಬೇಕಿಲ್ಲ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು – ಕುಮಾರ್ ಬಂಗಾರಪ್ಪ

ಸೊರಬ : ಪ್ರತಿಷ್ಠೆಯ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಗಳ ಮಕ್ಕಳು ಮತ್ತು ಮಾಜಿ ಉಪಮುಖ್ಯಮಂತ್ರಿ ಗಳ ನಡುವೆ ತ್ರಿಕೋನ ಸ್ಪರ್ಧೆ ಯಾಗಿ ಮಾರ್ಪಾಡಾಗಿತ್ತು. ಮೂವರು ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿ ಅತ್ಯಧಿಕ ಮತಗಳಿಂದ ನಾವು ಗೆಲ್ಲತ್ತೀವಿ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದರು, ಈಗ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಬಿ ವೈ ರಾಘವೇಂದ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಪಕ್ಷೇತರ...

Post
ಶಿವಮೊಗ್ಗದಲ್ಲಿ ಅರಳಿದ ಕಮಲ..ಆನಂದಪುರದಲ್ಲಿ ಸಂಭ್ರಮದ ಆಚರಣೆ.

ಶಿವಮೊಗ್ಗದಲ್ಲಿ ಅರಳಿದ ಕಮಲ..ಆನಂದಪುರದಲ್ಲಿ ಸಂಭ್ರಮದ ಆಚರಣೆ.

ಆನಂದಪುರ. : ಬಿ.ವೈ ರಾಘವೇಂದ್ರ ಅವರು ಗೆದ್ದಿರುವುದು ಬಹಳಷ್ಟು ಖುಷಿಯಾಗಿದೆ. ಈ ಗೆಲುವನ್ನು ಅವರು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ ಎಂದು ಮಾಜಿ ಸಚಿವರಾದ ಹರತಾಳು ಹಾಲಪ್ಪನವರು ಹೇಳಿದರು. ಇಂದು ಆನಂದಪುರದಲ್ಲಿ ಬಿ ವೈ ರಾಘವೇಂದ್ರರವರ ಗೆಲುವಿನ ಸುದ್ದಿ ಮುಟ್ಟುತ್ತಿದ್ದಂತೆ ಸಂಭ್ರಮದಿಂದ ಸಿಡಿಮದ್ದುಗಳನ್ನು ಹಾರಿಸಿ ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯನ್ನು ಮಾಡಿದರು. ಇಂತಹ ಸಮಯದಲ್ಲಿ ಆಗಮಿಸಿದಂತಹ ಮಾಜಿ ಸಚಿವರಾದ ಹರತಾಳು ಹಾಲಪ್ಪ ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು. ನಮ್ಮ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಇತಿಹಾಸದಲ್ಲಿ ದಾಖಲೆಯ ಮತಗಳ ಅಂತರದಲ್ಲಿ...

Post
BIG BREAKING NEWS : ಬಿ ವೈ ರಾಘವೇಂದ್ರ ಭರ್ಜರಿ ಗೆಲುವು !

BIG BREAKING NEWS : ಬಿ ವೈ ರಾಘವೇಂದ್ರ ಭರ್ಜರಿ ಗೆಲುವು !

ಶಿವಮೊಗ್ಗ : ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ಇದೀಗ ಅಂತಿಮ ಅಂತ ತಲುಪಿದ್ದು ಹಲವು ಸುತ್ತಿನ ಎಣಿಕೆಯ ನಂತರ ಈಗ ಅಂತಿಮ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆದ್ದು ಬೀಗಿದ್ದಾರೆ  ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿತ್ತು. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ....

Post
ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಗೆ ಸತತ ಹಿನ್ನಡೆ !

ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಗೆ ಸತತ ಹಿನ್ನಡೆ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿಯವರೆಗು 13 ಸುತ್ತುಗಳ ಮತಗಳ ಎಣಿಕೆ ನಡೆದಿದ್ದು  13 ಸುತ್ತುಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಸತತ ಹಿನ್ನಡೆಯನ್ನು ಕಂಡಿದ್ದಾರೆ, ಬಿ.ವೈ. ರಾಘವೇಂದ್ರ ಒಂದು ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಿದ್ದ ಗೀತಾ ಶಿವರಾಜ್ ಕುಮಾರ್ ಸತತ ಹಿನ್ನೆಡೆ ಕಂಡಿದ್ದಾರೆ. ಬಿ.ವೈಆರ್, 3,54,207 ಮತಗಳನ್ನ‌ಪಡೆದರೆ, ಗೀತ ಶಿವರಾಜ್ ಕುಮಾರ್, 2,48,280...

Post
BREAKING NEWS : ಕೇವಲ 6,000 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ !

BREAKING NEWS : ಕೇವಲ 6,000 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೂ ಆರು ಸುತ್ತಿನ ಮತ ಎಣಿಕೆ ನಡೆದಿದ್ದು, ಆರು ಸುತ್ತಿನಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆಯನ್ನ ಸಾಧಿಸಿದ್ದಾರೆ.  ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಆರು ಸುತ್ತಿನ ಮತ ಎಣಿಕೆ ನಡೆದಿದ್ದು ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ, ಕೆಎಸ್ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ...