ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಚುರುಕುಗೊಂಡಿದೆ, ಮೂರು ಸುತ್ತು ಎಣಿಕೆ ಕಾರ್ಯ ಮುಗಿದಿದ್ದು ಮೂರು ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆಯನ್ನು ಸಾಧಿಸಿದ್ದಾರೆ ಇದೀಗ ನಾಲ್ಕನೇ ಸುತ್ತಿನ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ನಾಲ್ಕನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆಯನ್ನು ಸಾಧಿಸಿದ್ದಾರೆ ಅಭ್ಯರ್ಥಿಗಳು ಪಡೆದ ಮತಗಳು ಬಿ ವೈ ರಾಘವೇಂದ್ರ : 1,16,992 ಗೀತಾ ಶಿವರಾಜಕುಮಾರ್ : 86342 ಕೆ ಎಸ್ ಈಶ್ವರಪ್ಪ : 5147
Author: Jagadeesh Shipra (Jagadeesh Shipra)
ಲೋಕಸಭಾ ಮೆಗಾ ರಿಸಲ್ಟ್ : ಬಿ ವೈ ರಾಘವೇಂದ್ರ ಆರಂಭಿಕ ಮುನ್ನಡೆ ! ಕೆ ಎಸ್ ಈಶ್ವರಪ್ಪ ಭಾರಿ ಹಿನ್ನಡೆ !
ಶಿವಮೊಗ್ಗ : ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆರಂಭವಾಗಿದ್ದು ಚುನಾವಣಾ ಅಧಿಕಾರಿಗಳು ಸಿಬ್ಬಂದಿಗಳು ಮೊದಲಿಗೆ ಅಂಚೆ ಮತದ ಎಣಿಕೆಯನ್ನು ನಡೆಸಿದ್ದಾರೆ ಅಂಚೆ ಮತದ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಮುನ್ನಡೆಯನ್ನು ಸಾಧಿಸಿದ್ದಾರೆ. ನಂತರ ಇವಿಎಂ ವೋಟಿಂಗ್ ನ ಮೊದಲ ಸುತ್ತಿನ ಎಣಿಕೆಯಲ್ಲಿ ಬಿವೈ ರಾಘವೇಂದ್ರ ಭಾರಿ ಆರಂಭಿಕ ಮುನ್ನಡೆಯನ್ನ ಸಾಧಿಸಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಪಕ್ಷೇತರವಾಗಿ ಸ್ಪರ್ಧಿಸಿದ್ದ ಕೆ...
BREAKING NEWS : ಮತ ಎಣಿಕೆ ಆರಂಭ ! ಅಂಚೆ ಮತ ಎಣಿಕೆ ! ಬಿ ವೈ ರಾಘವೇಂದ್ರ ಮುನ್ನಡೆ !
ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗ ಇಬ್ಬರು ಮಾಜಿ ಸಿಎಂಗಳ ಮಕ್ಕಳ ಮಧ್ಯೆ ಲೋಕಸಭಾ ಚುನಾವಣೆಗೆ ಪೈಪೋಟಿ ನಡೆದಿತ್ತು ಇದರ ಮಧ್ಯೆ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಕೂಡ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು ಇದರ ಮತ ಎಣಿಕೆ ಇನ್ನೇನು ಶುರುವಾಗಿದ್ದು ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ELECTION BREAKING : ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭ !
ಶಿವಮೊಗ್ಗ : ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ, ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಧಿಕಾರಿಗಳು ಆಗಮಿಸಿ ಮತ ಎಣಿಕೆ ಕಾರ್ಯ ಶುರು ಮಾಡಿದ್ದಾರೆ ಇನ್ನು ಸಹ್ಯಾದ್ರಿ ಕಾಲೇಜ್ ಹೊರಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಮಾಡಿದ್ದು ಗುರುತಿನ ಚೀಟಿ ಇರುವ ಅಧಿಕಾರಿಗಳು, ಸಿಬ್ಬಂದಿ, ರಾಜಕೀಯ ಪಕ್ಷಗಳ ಎಣಿಕೆ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹೊರತು ಮತ್ಯಾರಿಗು ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಸಹ್ಯಾದ್ರಿ ಕಾಲೇಜು ಗೇಟ್...
ಯಾರಾಗಲಿದ್ದಾರೆ ಶಿವಮೊಗ್ಗ ಲೋಕಸಭಾ ಅಖಾಡದ ಅಧಿಪತಿ ? ತ್ರಿಕೋನ ಸ್ಪರ್ಧೆಯಲ್ಲಿ ಗೆಲುವು ಯಾರದ್ದು ? ಲೆಕ್ಕಾಚಾರ ಜೋರು !
ಶಿವಮೊಗ್ಗ : ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯ ಆಗಿದ್ದು, ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲ ಹೆಚ್ಚಿಸಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಚುನಾವಣೆಯಲ್ಲಿ ಗೆಲುವು ಯಾರಿಗೆ? ಎಂಬ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂಈ ಕ್ಷೇತ್ರದ ಫಲಿತಾಂಶದಲ್ಲಿ ಉತ್ತಮ ಪೈಪೋಟಿ ನಿರೀಕ್ಷೆಯಿದೆ. ಇದರಿಂದ ಹಲವೆಡೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಪೂಜೆ ಹೋಮ, ಹವನಗಳನ್ನು ನಡೆಸುತ್ತಿದ್ದಾರೆ. ಇಂದು ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ ಎಂದು ಕೆಲವೇ ಗಂಟೆಗಳಲ್ಲಿತಿಳಿಯಲಿದ್ದು,...
ಶಿವಮೊಗ್ಗದಲ್ಲಿ ಒಂದು ಮಟನ್ ಪೀಸ್‌ಗಾಗಿ ಗ್ರಾಹಕನ ಬುರುಡೆ ಬಿಚ್ಚಿದ ಅಪ್ರಾಪ್ತ ಯುವಕ !
ಶಿವಮೊಗ್ಗ : ಬೆಳಗ್ಗೆ ಮಟನ್ ಶಾಪ್‌ಗೆ ಹೋಗಿದ್ದ ಗ್ರಾಹಕ ತಾನು ಖರೀದಿ ಮಾಡಿದ ಮಟನ್‌ನಿಂದ ಒಂದೆರಡು ಪೀಸ್ ಹೆಚ್ಚಾಗಿ ಹಾಕುವಂತೆ ಗಲಾಟೆ ಮಾಡಿದ್ದಾನೆ. ಆದರೆ, ಗ್ರಾಹಕನ ಗಲಾಟೆಯಿಂದ ರೋಸಿ ಹೋಗಿದ್ದ ಅಂಗಡಿಯಲ್ಲಿ ಕೆಲಸ ಮಾಡುವ ಅಪ್ರಾಪ್ತ ಬಾಲಕ ಗ್ರಾಹಕನ ತಲೆಗೆ ಮಟನ್ ಕತ್ತರಿಸುವ ಖತ್ತಿಯಿಂದ ಹಲ್ಲೆ ಮಾಡಿದ್ದಾನೆ ಹೌದು, ಆಪ್ರಾಪ್ತ ಬಾಲಕನಿಂದ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಶಿವಮೊಗ್ಗದ ಟಿಪ್ಪು ನಗರದ ಮಟನ್ ಸ್ಟಾಲ್ ಒಂದರ ಬಳಿ ಘಟನೆ ನಡೆದಿದೆ. ಮಟನ್ ಅಂಗಡಿಯ ಬಳಿ...
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದ ಕಾರು !
ಶಿವಮೊಗ್ಗ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ. ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್‌ಗೆ ನುಗ್ಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!
ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ...
ವಿದ್ಯಾನಗರದ ಬಳಿ ರೈಲು ಹರಿದು ಕಾರ್ಮಿಕ ಸಾವು !
ಶಿವಮೊಗ್ಗ : ರೈಲು ಹರಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ವಿದ್ಯಾನಗರದ ಬಳಿಯಿರುವ ರೈಲ್ವೆ ಹಳಿ ಪಕ್ಕದಲ್ಲಿ ಸೌದೆ ಆರಿಸುತ್ತಿದ್ದ ಕಾರ್ಮಿಕನೋರ್ವ ರೈಲು ಹರಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 Just 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ...