ಶಿವಮೊಗ್ಗ : ಇತ್ತೀಚಿಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲದಲ್ಲಿ ನಡೆದ ತ್ರಿಬಲ್ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಹಲವು ಜನರನ್ನ ಬಂಧಿಸಿ ಕೇಸ್ ದಾಖಲಿಸಿದ್ದರು, ಆದರೆ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಪೊಲೀಸರು ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನ ಕೆರೆಯ ಬಳಿ ಈ ಘಟನೆ ನಡೆದಿದೆ, ಬೀರನಕೆರೆ...
Author: Jagadeesh Shipra (Jagadeesh Shipra)
ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆ ಜೊತೆಗೆ ಕೆಲಸದ ಕಾರ್ಯ ಕ್ಷಮತೆ..
ಸಾಗರ :ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸೋಮಾರಿ ಗಳಾಗುತ್ತಿದ್ದಾರೆ. ಮನೆಯಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಮಾಡಲು ನಿರ್ಲಕ್ಷತನವನ್ನು ತೋರುತ್ತಾರೆ. ಅದರಲ್ಲೂ ಫೋನ್ ಗಳನ್ನು ಹಿಡಿದು ಕೂತರೆ ಈ ಲೋಕದಿಂದ ಬೇರೆ ಇನ್ಯಾವುದೋ ಲೋಕಕ್ಕೆ ಹೋಗಿಬಿಡುತ್ತಾರೆ. ಇದರಿಂದ ಪೋಷಕರಿಗೆ ಚಿಂತೆ ಶುರುವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಆದರೆ...
ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಕಣಕ್ಕೆ !
ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು. ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಇದರ ನಡುವೆ ಅಂದರೆ ಲೋಕಸಭೆ ಚುನಾವಣೆ ನಡೆದ ಬೆನ್ನಲ್ಲೇ ಈಗ ಪರಿಷತ್ ಫೈಟ್ ಶುರುವಾಗಿದೆ, ಶನಿವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಸ್ಪರ್ಧಿಸಲಿದ್ದಾರೆ ಈ ಹಿಂದೆ ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ...
ಆನಂದಪುರದ ಕೆ .ಪಿ.ಎಸ್ ಶಾಲೆಯಲ್ಲಿ ದಾಖಲೆಯ ಫಲಿತಾಂಶ.!
ಆನಂದಪುರ : ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ದಾಖಲೆಯ ಫಲಿತಾಂಶ ಕಂಡುಬಂದಿದೆ. ಇದುವರೆಗೂ ಇತಿಹಾಸದಲ್ಲೇ ಕೆಪಿಎಸ್ ಶಾಲೆ 92 % ಬಂದಿರಲಿಲ್ಲ ಇದೇ ಮೊಟ್ಟಮೊದಲ ಬಾರಿಗೆ ಇಂತಹ ದಾಖಲೆ ಫಲಿತಾಂಶ ಕೆಪಿಎಸ್ ಶಾಲೆಯಲ್ಲಿ ಕಂಡುಬಂದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
BREAKING NEWS : ಶಿವಮೊಗ್ಗ ಡಬಲ್ ಮರ್ಡರ್ ಕೇಸ್ ! ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ಸಾವು !
ಶಿವಮೊಗ್ಗ : ನಿನ್ನೆ ಸಂಜೆ 5:30ರ ಸುಮಾರಿಗೆ ಇಡೀ ಶಿವಮೊಗ್ಗ ನಗರವೇ ಬೆಚ್ಚಿ ಬೀಳಿಸುವ ಭಯಾನಕ ಘಟನೆ ಒಂದು ನಡೆದಿತ್ತು. ಎರಡು ಗ್ಯಾಂಗ್ ಗಳ ನಡುವೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಇಬ್ಬರೂ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಘಟನೆಯಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ನಡುವೆ ನೆನ್ನೆ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ತಡರಾತ್ರಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ ಸಂಜೆ...
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.
ಶಿವಮೊಗ್ಗ : 2023-2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ...
ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?
ಶಿವಮೊಗ್ಗ : ನಗರದ ಹಳೆ ಶಿವಮೊಗ್ಗದ ಭಾಗದ ಲಷ್ಕರ್ ಮೊಹಲ್ಲದ ಸರ್ಕಲ್ ನಲ್ಲಿಯೇ ಅಟ್ಟಾಡಿಸಿ ಹಾಡಹಗಲೇ ಇಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾದ ಭಯಾನಕ ಘಟನೆ ಇಂದು ಸಂಜೆ 5 : 30ರ ಸುಮಾರಿಗೆ ನಡೆದಿದ್ದು, ಹಾಡ ಹಗಲೇ ಶಿವಮೊಗ್ಗದಲ್ಲಿ ಮಾರಕಸ್ತ್ರಗಳ ಸದ್ದು ಭಯ ಹುಟ್ಟಿಸುವಂತಿದೆ. ಕಳೆದೊಂದು ವಾರದ ಹಿಂದೆ ರೌಡಿಶೀಟರ್ ಯಾಸಿನ್ ಮತ್ತೊಬ್ಬ ರೌಡಿಶೀಟರ್ ಜೊತೆ ಜಗಳ ನಡೆದು ಇಬ್ಬರ ನಡುವೆ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಸಂಜೆ 5 : 30ರ ಸುಮಾರಿಗೆ ಲಷ್ಕರ್ ಮೊಹಲ್ಲಕ್ಕೆ...
BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು !
ಶಿವಮೊಗ್ಗ : ನಗರದ ಲಷ್ಕರ್ ಮೊಹಲ್ಲದ ಮೀನು ಮಾರುಕಟ್ಟೆಯ ಬಳಿ ಇಬ್ಬರನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ ಇಂದು ಸಂಜೆ ಆರು ಗಂಟೆಯ ಸುಮಾರಿಗೆ ಗುಂಪೊಂದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ ! ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್ !
ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಮತ ಚಲಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಆದರೂ ಎರಡು ವಿಡಿಯೋ ವೈರಲ್ ಆಗುತ್ತಿದೆ ಒಂದು ವಿಡಿಯೋ ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಮಾಡಿಕೊಂಡು...