ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ವ್ಯಕ್ತಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಬಾಪೂಜಿ ನಗರದಲ್ಲಿ ನಡೆದಿದೆ ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನದ ಬಳಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
Author: Jagadeesh Shipra (Jagadeesh Shipra)
ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ !
ಶಿವಮೊಗ್ಗ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ , ಬಜರಂಗದಳ ಮತ್ತು ಮಾತೃಶಕ್ತಿ-ದುರ್ಗಾವಾಹಿನಿ ಕೋಟೆ ಪ್ರಖಂಡ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸಂಘಟನೆಯ ಮುಖಂಡ ರಾಜೇಶ್ ಗೌಡ ಮಾತನಾಡಿ ಎಂಟು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರ್ಕಾರ ಹಿಂದೂ ಯುವಕ ಯುವತಿ ಮಹಿಳೆಯರ ವಿರುದ್ಧ...
ಶಿವಮೊಗ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು !
ಶಿವಮೊಗ್ಗ : ತಾಲೂಕಿನ ಹರಮಘಟ್ಟ ಬಳಿ ಸಂಜೆ ಸುರಿದ ವಿಪರೀತ ಗುಡುಗು ಸಿಡಿಲು ಸಹಿತ ಭಾರಿ ಮಳೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತೋಟದಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದ್ದು. ರಾಕೇಶ್ ಎಂಬ ವ್ಯಕ್ತಿ ಮೃತವಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ರಾಕೇಶ್ ( 28) ಮೃತ ದುರ್ದೈವಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಮಲೆನಾಡಿನ...
ಶಿವಮೊಗ್ಗ ನಗರದಾದ್ಯಂತ ಕೂಲ್ ಕೂಲ್ ವಾತಾವರಣ ! ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆ !
ಶಿವಮೊಗ್ಗ : ಬಿರು ಬಿಸಿಲಿಗೆ ಬೆಸತ್ತು ಸಾಕಪ್ಪಾ ಸಾಕು ಈ ಸೆಕೆ ಎನ್ನುತ್ತಿರುವ ಮಲೆನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ. ಶಿವಮೊಗ್ಗ ನಗರದಲ್ಲಿ ಸುಮಾರು ಅರ್ಧಗಂಟೆ ಮಳೆ ಸುರಿದಿದ್ದು, ಸಂಜೆ ವೇಳೆ ಸುರಿದ ಮಳೆಗೆ ನಗರದಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ವರ್ಷಧಾರೆಯಾಗಿದ್ದು ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 38 ರಿಂದ 40 ಡಿಗ್ರಿ ತಾಪಮಾನ ತಲುಪಿತು. ಬಿಸಿಲಿಗೆ ಜನರು ಹೈರಾಣಾಗಿದ್ದರು. ಇದೀಗ ಶಿಕಾರಿಪುರ ತೀರ್ಥಹಳ್ಳಿ ಹೊಸನಗರ ಸಾಗರ ಸೇರಿದಂತೆ ಶಿವಮೊಗ್ಗ...
ಯುವಕನಿಗೆ ಚಾಕು ಇರಿತ ! ಮೆಗ್ಗಾನ್ ಆಸ್ಪತ್ರೆಗೆ ದಾಖಲು !
ಶಿವಮೊಗ್ಗ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ! ಇಬ್ಬರು ಯುವಕರು ಸ್ಥಳದಲ್ಲೇ ಸಾವು !
ಶಿವಮೊಗ್ಗ : ತಾಲೂಕಿನ ಹೊಳೆಹೊನ್ನೂರಿನ ಅಗರದಹಳ್ಳಿಯ ಕ್ರಾಸ್ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೆನ್ನೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು. ಮುಂದೆ ಹೋಗುತ್ತಿದ್ದ ಬೈಕ್ ಏಕಾಏಕಿ ತಿರುವು ಪಡೆದಿದ್ದರಿಂದ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಹಿಂಬದಿ ಬೈಕ್ ಸವಾರರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಭಾರಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ! ವಾಹನ ಸಂಚಾರ ಅಸ್ತವ್ಯಸ್ತ !
ಆನಂದಪುರ : ನೆನ್ನೆ ಸಂಜೆ ಬೀಸಿದ ವಿಪರೀತ ಗಾಳಿ ಮಳೆಯ ಅಬ್ಬರಕ್ಕೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವ ಘಟನೆ ಸಾಗರ ತಾಲೂಕಿನ ಅನಂದಪುರದಲ್ಲಿ ನಡೆದಿದೆ ನೆನ್ನೆ ಸಂಜೆಯಿಂದಲೂ ವಿಪರೀತವಾದ ಗಾಳಿ ಹಾಗೂ ಮಳೆಗೆ ಜನರು ನಲುಗಿದ್ದಾರೆ.ಇಂತಹ ಸಂದರ್ಭದಲ್ಲಿ ನೆನ್ನೆ ಸಂಜೆ ಬಿದ್ದ ಮಳೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅನಂದಪುರ ಸಮೀಪದ ಮುಂಬಾಳಿನಲ್ಲಿ ಒಂದು ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
BREAKING NEWS : ಶಿವಮೊಗ್ಗದಲ್ಲಿ ಮಳೆಗೆ ಮೊದಲ ಬಲಿ ! ಮರ ಬಿದ್ದು ವ್ಯಕ್ತಿ ಸಾವು ! ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ !
ತೀರ್ಥಹಳ್ಳಿ : ಜಿಲ್ಲೆಯಲ್ಲಿ ಈಗಷ್ಟೇ ಮಳೆ ಪ್ರಾರಂಭವಾಗಿದೆ, ಜಿಲ್ಲೆಯಲ್ಲಿ ಪ್ರಾರಂಭವಾದ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿ ಮರ ಬಿದ್ದು ಓರ್ವ ವ್ಯಕ್ತಿ ಸಾವುಕಂಡಿರುವ ಘಟನೆ ನಡೆದಿದೆ ಇಂದು ( ಗುರುವಾರ ) ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ಬಳಿ ಈ ಘಟನೆ ಸಂಭವಿಸಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರವರ ಆಸ್ತಿ ಎಷ್ಟಿದೆ ? ವಿಜಯೇಂದ್ರನಿಗೆ ಸಾಲ ನೀಡಿದ ಬಿವೈಆರ್ !
ಶಿವಮೊಗ್ಗ: ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದರೆ, ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಬಿ.ವೈ.ರಾಘವೇಂದ್ರ ಕೈಯಲ್ಲಿ 33,291 ರೂ.ನಗದು ಇದ್ದು, ಪತ್ನಿ ತೇಜಸ್ವಿನಿ ಬಳಿ 9,39,109 ರೂ.ಇದೆ. ಅಲ್ಲದೆ, ರಾಘವೇಂದ್ರ ವಿವಿಧ ಬ್ಯಾಂಕ್‌ಗಳಲ್ಲಿ 13 ಖಾತೆ ಹೊಂದಿದ್ದಾರೆ. 98,01,123...
ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮ ಪತ್ರ ಮೆರವಣಿಗೆಗೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿ ವೈ ರಾಘವೇಂದ್ರ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಶಿವಮೊಗ್ಗದಿಂದ ಆಯ್ಕೆಯಾಗಿದ್ದಾರೆ. ಉತ್ತಮವಾಗಿ ಕೆಲಸ...